ಸೆಪ್ಟೆಂಬರ್ 26ರಂದು ಘಟನಾ ಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗಿದೆ ಈ ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಮಿತಿಯ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಈ ಅಭಿಯಾನವು ಆಗಸ್ಟ್ 31 ರಿಂದ ನವೆಂಬರ್ 8ರವರೆಗೆ ನಡೆಯುವುದು ಈ ಅಭಿಯಾನದಲ್ಲಿ ದೇಶದಾದ್ಯಂತ 2,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತರಾದ ರಮೇಶ ಶಿಂದೆ ಅವರು ಹೇಳಿದರು ಅವರು ಅ.1 […]Read More