ಗುರುವಾಯನಕೆರೆ: ಶಿವಾಜಿನಗರ ನಿವಾಸಿ, ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಪ್ರವೀಣ್ ಪಿಂಟೋ ಅವರ ಪತ್ನಿ ತನಿಖೆ ನಡೆಸುವಂತೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್ ಪಿಂಟೋ ಅವರು ನ.29 ರಂದು ರಾತ್ರಿ ಮನೆಯಿಂದ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದರು. ಮೆಹಂದಿ ಕಾರ್ಯಕ್ರಮದ ಮನೆಯಲ್ಲಿ ಪ್ರವೀಣ್ ಹಾಗೂ ಇನ್ನೋರ್ವ ವ್ಯಕ್ತಿಯ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದುಬಂದಿದೆ. ಮಾತ್ರವಲ್ಲದೆ ರಾತ್ರಿ ತಮ್ಮ. ಮನೆಯ ಸಮೀಪ […]Read More
Tags :Praveen
ಇಂದಬೆಟ್ಟು: ಕೆಸರ್ ಡೊಂಜಿದಿನ ಕಾರ್ಯಕ್ರಮ: ಪ್ರವೀಣ್ ನನ್ನು ಮಾತ್ರ ಕೊಲೆ ಮಾಡಿಲ್ಲ, ಹಿಂದುತ್ವಗಳ
ಇಂದಬೆಟ್ಟು : ವಿಶ್ವ ಹಿಂದೂ ಪರಿಷತ್ ಭಜರಂಗದಳ ನಡ- ಕನ್ಯಾಡಿ, ನಾವೂರು , ಇಂದಬೆಟ್ಟು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಘಟಕ ಇದರ ನೇತೃತ್ವದಲ್ಲಿ ಶ್ರೀ ಗಂಗಯ್ಯ ಮುಗೇರ ದೇವನಾರಿ ಇಂದಬೆಟ್ಟುವಿನಲ್ಲಿ ನಡೆದ ಕೆಸರ್ ಡೊಂಜಿದಿನ ಕ್ರೀಡಾಕೂಟದ ಸಮಾರೋಪ ಸಮಾರಂಭವು ಇಂದು ಜರುಗಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಇಂದಬೆಟ್ಟು ವಿ.ಹಿಂ.ಪ ಅಧ್ಯಕ್ಷ ಕೆ ಚಂದ್ರಶೇಖರ ಇವರು ವಹಿಸಿದ್ದರು ಕರ್ನಾಟಕ ಶ್ರೀ ರಾಮಸೇನೆ ಸ್ಥಾಪಕಾಧ್ಯಕ್ಷರು ಪ್ರಮೋದ್ ಮುತಾಲಿಕ್ ಇವರು ದಿಕ್ಸೂಚಿ ಭಾಷಣದಲ್ಲಿ ಕೆಸರ್ ಡೊಂಜಿ ದಿನ ಎನ್ನುವ ಕಾರ್ಯಕ್ರಮ ನೋಡಲು […]Read More
ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆ ಕೊನೆಗೂ ಒಂದು ಹಂತ ಮುಟ್ಟಿದೆ . ಕಳೆದ ಹದಿನೈದು ದಿನದಿಂದ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದ ಮೂವರು ಹಂತಕರು ಕೊನೆಗೂ ನಿನ್ನೆ ರಾತ್ರಿ ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಪ್ರಮುಖ ಮೂರು ಆರೋಪಿಗಳು ಸೇರಿದಂತೆ ಒಟ್ಟು ಹತ್ತು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ . ಇದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ಖಚಿತವಾದರೇ ಒಟ್ಟು ಬಂಧಿತರ ಸಂಖ್ಯೆ 17ಕ್ಕೆರಲಿದೆ. ಪ್ರಮುಖ […]Read More
ಕಾಣಿಯೂರು: ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದು , ಇದೀಗ ಮೂರನೇ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಸದ್ದಾಮ್ ಎಂಬಾತ ಮೂಲತಃ ಬೆಳ್ಳಾರೆಯವನಾಗಿದ್ದು ಕೋಳಿ ಅಂಗಡಿ ಹೊಂದಿದ್ದ. ಈತನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.Read More
ಬೆಳ್ಳಾರೆ: ಬಿಜೆಪಿ ಯುವ ನಾಯಕ ಪ್ರವೀಣ್ ಮೇಲೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ರ್ರದಿಂದ ದಾಳಿ ನಡೆಸಿ ಕೊಲೆ ಯತ್ನಕ್ಕೆ ಪ್ರಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಪ್ರಾಣಪಕ್ಷಿ ಹಾರಿಹೊಗಿದೆ. ಪುತ್ತೂರು ಖಾಸಗಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಪ್ರವೀಣ್ ಬೆಳ್ಳಾರೆಯಲ್ಲಿ ಕೋಳಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಯಾರೋ ಕಿಡಿಗೇಡಿಗಳು ಬೈಕ್ ನಲ್ಲಿ ಬಂದು ಕೋಳಿ ಅಂಗಡಿಯ ಮುಂಭಾದಲ್ಲಿ ಈ ಕೃತ್ಯವನ್ನು ಎಸಗಿದ್ದಾರೆ. ಕೊಲೆಯಾದ ಬೆನ್ನಲ್ಲೆ ಪುತ್ತೂರಿನಲ್ಲಿ ಅಂಗಡಿ […]Read More