ನೇಲ್ಯಡ್ಕ (ಏ. 27): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ಏಪ್ರಿಲ್ 27 ರಂದು ನೇಲ್ಯಡ್ಕದಲ್ಲಿ ನಡೆಯಿತು. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಕೌಶಲ್ಯ NRLM ಮೇಲ್ವಿಚಾರಕರು ಶ್ರೀಮತಿ ವೀಣಾಶ್ರೀ ಕೆ ಕೆ ಚಾಲನೆ ನೀಡಿ, ಭಾಗವಹಿಸಿದ ಮಹಿಳೆಯರಿಗೆ ಶುಭಹಾರೈಸಿದರು. ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ […]Read More
Tags :Program
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಮ್ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ಮುಂದಿನ ಒಂದು ತಿಂಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಏ 22 ನೇ ಮಂಗಳವಾರ ಸಂಜೆ 6 .30 ರಿಂದ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ” ಗಿರಿಜಾ ಕಲ್ಯಾಣ” ಎಂಬ ತೆಂಕುತಿಟ್ಟು ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ . ಯಕ್ಷಗಾನ ಪ್ರಿಯರು ಈ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ತಿಳಿಸಿದ್ದಾರೆ.ಹಿಮ್ಮೇಳದಲ್ಲಿ –ಭಾಗವತರು :ಶ್ರೀಮತಿ ಅಮೃತಾ ಕೌಶಿಕ್ ರಾವ್ ,ಶ್ರೀ ಮುರಾರಿ ಭಟ್ ಪಂಜಿಗದ್ದೆ.ಚೆಂಡೆ ಮದ್ದಳೆ ವಾದಕರಾಗಿ […]Read More
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ. ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಕೃಷ್ಣ ನಾರಾಯಣ ಮುಳಿಯ ಮಾತನಾಡುತ್ತಾ ” ಗ್ರಾಹಕ […]Read More
ಮೊಗ್ರು : ನಾಳೆ (ಎ. 13 ) ಮೊಗ್ರು ಗ್ರಾಮದ ಅಲೆಕ್ಕಿ-ಮುಗೇರಡ್ಕ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಹಾಗೂ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಇದರ ಸಹಯೋಗದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ 5 ರಿಂದ 14 ವರ್ಷಗಳ ಮಕ್ಕಳಿಗೆ ಬೇಸಿಗೆ ಶಿಬಿರ ಚಿಣ್ಣರ ಚಿಲಿಪಿಲಿ 2025 ಕಾರ್ಯಕ್ರಮ ಎಪ್ರಿಲ್ 13 ರಿಂದ 17 ರವರೆಗೆ ನಡೆಯಲಿದೆ. ಪದ್ಮುಂಜ ಪ್ರಾಥಮಿಕ ಕೃಷ್ಣಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಕಾರ್ಯಕ್ರಮದ […]Read More
ಬೆಳ್ತಂಗಡಿ: ಜೈನಪೇಟೆಯಲ್ಲಿರುವ ರತ್ನಾತ್ರಯ ತೀರ್ಥಕ್ಷೇತ್ರದಲ್ಲಿ ಭಗವಾನ್ ಮಹಾವೀರ ಸ್ವಾಮಿಗೆ ಭಗವಾನ್ ಮಹಾವೀರ ಜಯಂತಿ ಆಚರಣೆಯ ಪ್ರಯುಕ್ತ, 108 ಕಲಶಗಳಿಂದ ಮಹಾಭಿಷೇಕ, ಪದ್ಮಾವತಿ ಅಮ್ಮನವರಿಗೆ ಅಲಂಕಾರ ಪೂಜೆ, ಬ್ರಹ್ಮಯಕ್ಷದೇವರಿಗೆ ವಿಶೇಷ ಪೂಜೆ ನೆರವೇರಿತು. ಹಾಗೂ ಧಾರ್ಮಿಕ ಪೂಜಾ ವಿಧಿ ವಿಧಾನಗಳು ಜರುಗಿತುRead More
ಬೆಳ್ತಂಗಡಿ; ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು,ಸತೀಶ್ ಸುಲ್ಕೇರಿಮೊಗ್ರು,ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು,ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ,ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.Read More
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ
ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು. ಬಹಳ ನಾಜುಕಾದ ತರಬೇತಿಯನ್ನು ಉತ್ತಮ […]Read More
ಮಹಿಳಾ ಶಕ್ತಿ ದೇಶದ ಶಕ್ತಿ, ಮಹಿಳೆ ತಮ್ಮ ಶಕ್ತಿ ಸಾಮರ್ಥ್ಯವನ್ನು ಬೆಳೆಸಿ ಮುಂದೆ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ, ಎಂದು ಮಾ.12 ರಂದು ಸಾಂತೋಮ್ ಟವರ್ ಬೆಳ್ತಂಗಡಿಯಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ಹಾಗೂ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಅಧ್ಯಕ್ಷರು ಆಗಿರುವ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಇವರು ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ವಲ್ಸಮ್ಮ […]Read More
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 22 ವರ್ಷ 09 ತಿಂಗಳು ಕರ್ತವ್ಯ ನಿರ್ವಹಿಸಿ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಪುಷ್ಪಾವತಿ ಬರಮೇಲು, ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಗ್ರಾಮ ಆಡಳಿತ ಅಧಿಕಾರಿ ರಫಿಕ್ ಮುಲ್ಲಾ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ 28 ರವರೆಗೆ Gem stone ಉತ್ಸವ ಪ್ರಾರಂಭಗೊಂಡಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ gem Stone ಉತ್ಸವದಲ್ಲಿ. ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ ಆಭರಣಗಳ ಉತ್ಸವದ ಮೂಲಕ ಗ್ರಾಹಕರಿಗೆ […]Read More