• July 16, 2024

Tags :Public

ಕಾರ್ಯಕ್ರಮ

ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವದ ಆಚರಣಾ ಸಂಭ್ರಮದ ಮನವಿ ಪತ್ರ

ಹೊಸ್ಮರ್ :ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರ್ ಶಾಲಾ ಶತಮಾನೋತ್ಸವ ಆಚರಣಾ ಸಂಭ್ರಮದ‌ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಮನವಿ ಪತ್ರವನ್ನು ಶಾಸಕರು ಹಾಗೂ ಸಚಿವರಾದ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅತಿಥಿ-ಗಣ್ಯರು ಮತ್ತು ಪಂಚಾಯತ್ಅಧ್ಯಕ್ಷರು, ಎಸ್ ಡಿ ಎಂ ಅಧ್ಯಕ್ಷರು, ಸದಸ್ಯರು ಮತ್ತು ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕಿ ವೃಂದ ಹಾಗೂ ಮಕ್ಕಳ ಪೋಷಕರು ಜೊತೆಗಿದ್ದರು.Read More

error: Content is protected !!