ಎಸ್‌ಎಸ್‌ಎಲ್‌ಸಿಯಲ್ಲಿ ಸಮಾನ ಅಂಕ ಪಡೆದು ಅಚ್ಚರಿ ಮೂಡಿಸಿದ್ದ ಹಾಸನದ ಅವಳಿ ಸಹೋದರಿಯರು ದ್ವಿತೀಯ ಪಿಯುಸಿಯಲ್ಲೂ ಮತ್ತೆ ಸಮಾನ ಅಂಕ ಪಡೆಯುವ ಮೂಲಕ ಎಲ್ಲರೂ ಬೆರಗಾಗುವಂತೆ ಮಾಡಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಉಪ ನಿರ್ದೇಶಕ ವಿನೋದ್ ಚಂದ್ರ ಹಾಗೂ ಕನ್ನಿಕಾ ದಂಪತಿಗಳ ಚುಕ್ಕಿ ಚಂದ್ರ ಹಾಗೂ ಇಬ್ಬನಿ ಚಂದ್ರ ಸಹೋದರಿಯರು ಎಸ್‌ಎಸ್‌ಎಲ್‌ಸಿಯಲ್ಲಿ 625 ಕ್ಕೆ 620 ಸಮಾನ ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅವಳಿಗಳಾಗಿ ಅಚ್ಚರಿ ಮೂಡಿಸಿದ್ದರು. ಇದೀಗ ಎರಡು ವರ್ಷಗಳ ಬಳಿಕ ಮತ್ತೊಂದು […]Read More