• October 16, 2024

Tags :Punjalkatte

ರಾಜಕೀಯ ಸ್ಥಳೀಯ

ಪುಂಜಾಲಕಟ್ಟೆ ಕುಕ್ಕಳ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

  ಪುಂಜಾಲಕಟ್ಟೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯನ್ನು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ಧ್ವಜಾರೋಹಣ ಮೂಲಕ ಆಚರಿಸಲಾಯಿತು. ಅಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಕುಕ್ಕಳ ಬೂತ್ ಅಧ್ಯಕ್ಷ ಝಕರಿಯ್ಯಾ ಪುಂಜಾಲಕಟ್ಟೆ ವಹಿಸಿ ಧ್ವಜಾರೋಹಣಾಗೈದರು. ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪಕ್ಷದ ಹಿತೈಷಿ ಊರಿನ ಹಿರಿಯರಾದ ಉಮರ್ ಪುಂಜಾಲಕಟ್ಟೆ, ಮಡಂತ್ಯಾರು ಗ್ರಾ. ಪಂ. ಸದಸ್ಯ ಹನೀಫ್ ಪುಂಜಾಲಕಟ್ಟೆ, ಬದ್ರಿಯಾ […]Read More

ಅಪಘಾತ ನಿಧನ

ಪುಂಜಾಲಕಟ್ಟೆ: ಚುನಾವಣಾ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತ ಹೃದಯಾಘಾತದಿಂದ ಸಾವು

  ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದ ಕಲಾಯಿ ಎಂಬಲ್ಲಿ ಬಂಟ್ವಾಳ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಮನೆಮನೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಅಭ್ಯರ್ಥಿ ವೀಣ್ ನಾಯಕ್ ಎಂಬವರು ಹೃದಯಾಘಾತದಿಂದ ಸಾವನ್ಬಪ್ಪಿರುವ ಘಟನೆ ನಡೆದಿದೆ. ಮೃತ ಪಟ್ಟ ವೀಣ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಮನೆಮನೆಗೆ ಮತಯಾಚನೆಗೆ ಹೋದಾಗ ಮಧ್ಯಾಹ್ನದ ವೇಳೆ ಎದೆನೋವೆಂದು ಕುಸಿದು ಬಿದ್ದಿದ್ದರು. ತಕ್ಷಣ ಪುಂಜಾಲಕಟ್ಟೆ ಪ್ರಾ.ಆ ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಮೃತರು ಪತ್ನಿ ಪುತ್ರ […]Read More

ಜಿಲ್ಲೆ ಸ್ಥಳೀಯ

ವಕೀಲ ಕುಲದೀಪ್ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್

  ಪುಂಜಾಲಕಟ್ಟೆ: ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇಸ್ಪೆಕ್ಟರ್ ಸುತೇಶ್ ರವರು ಮತ್ತು ಸಿಬ್ಬಂದಿಗಳು ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು ಎಂದು […]Read More

ಕಾರ್ಯಕ್ರಮ ಸ್ಥಳೀಯ

ಪುಂಜಾಲಕಟ್ಟೆ ಸ.ಪ್ರ.ದ.ಕಾಲೇಜಿನ ವಾರ್ಷಿಕೋತ್ಸವದಲ್ಲಿ ಭಾಗಿಯಾದ ಶಾಸಕರಾದ ಹರೀಶ್ ಪೂಂಜ

  ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆಯಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಜರುಗಿತು. ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿಯಾಗಿದ್ದರು.Read More

error: Content is protected !!