ಯುವಶಕ್ತಿ ಸೇವಾಪಥ ಸೇವಾಸಂಸ್ಥೆ ತೃತೀಯ ವರ್ಷಕ್ಕೆ ಪಾದಾರ್ಪಣೆಗೈದು ಅಶಕ್ತರಿಗೆ ನೆರಳಾಗುವ ವೃಕ್ಷದಂತೆ ಕಳೆದ ಎರಡು ವರ್ಷಗಳಲ್ಲಿ 45 ಲಕ್ಷಕ್ಕೂ ಅಧಿಕ ಸೇವಾಧನವನ್ನು ಸಮಾಜಕ್ಕೆ ಅರ್ಪಿಸಿದೆ. ಧಾರ್ಮಿಕ ಕ್ಷೇತ್ರಗಳ ಸೇವಾನಿಧಿ ಯೋಜನೆ..ತುರ್ತು ಅಪಘಾತ, ನಿಧಿ,ಕಾರ್ಯಕರ್ತರಿಗೆ ಕ್ಷೇಮನಿಧಿ,ಹಾಗೂ ಮಹಾಯೋಜನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವ ಪ್ರಯತ್ನ ಮಾಡುತ್ತಿದೆ. ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಯೋಜನೆ ಯಶಸ್ವೀಯಾಗಿ ಮುನ್ನಡೆಯುತ್ತಿದ್ದು 5 ಜನ ಫಲಾನುಭವಿಗಳಿಗೆ ಕೂದಲ ಕುಲಾವಿ(ವಿಗ್) ಹಸ್ತಾಂತರಿಸಲಾಗಿದೆ. ಯುವಶಕ್ತಿ ರಕ್ತನಿಧಿ 10,000 ಯುನಿಟ್ ರಕ್ತ ಪೂರೈಕೆಯ ಸಮೀಪದಲ್ಲಿದ್ದು ಕೆಲವೇ ದಿನಗಳಲ್ಲಿ […]Read More
Tags :Puttur
ಪುತ್ತೂರು: ಇವರು ಮಾಧವ ಗೌಡ. ಪುತ್ತೂರು ತಾಲೂಕಿನ ಕೆಮ್ಮಾಯಿ ಬೀರಿಗ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ತಲೆಗೆ ತೀವ್ರವಾಗಿ ಏಟು ಬಿದ್ದು ಕೋಮ ಸ್ಥಿತಿಗೆ ತಲುಪಿದ್ದಾರೆ. ತೀವ್ರ ಬಡತನದ ಕುಟುಂಬ ಇವರದ್ದಾಗಿದ್ದು, ಚಿಕಿತ್ಸಾ ವೆಚ್ಚ ಭರಿಸಲು ಅಸಾಧ್ಯವಾದುದರಿಂದ ಸಹೃದಯಿ ದಾನಿಗಳಿಂದ ಇವರ ಕುಟುಂಬ ನೆರವನ್ನು ಕೇಳಿದ್ದಾರೆ. ತನ್ನ ಪತ್ನಿ ಗಂಡನನ್ನು ನೆನೆಯುತ್ತ ಮಕ್ಕಳು ತಂದೆಯ ಸ್ಥಿತಿಯನ್ನು ಕಂಡು ಕಣ್ಣೀರಿಡುತ್ತ ತನ್ನ ಯಜಮಾನನ ಮರುಜೀವಕ್ಕಾಗಿ ಸಹಾಯಕ್ಕೆ ಅಂಗಲಾಚುತ್ತಿರುವುದನ್ನು ಕಂಡರೆ ಮಾನವೀಯತೆಯಿದ್ದವರು ಕಂಡಿತ […]Read More
ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್ ಒದಗಿಸಿದೆ. ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ […]Read More
ಪುತ್ತೂರು: ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್‌ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯು ಇನ್ನರ್‌ವೀಲ್ ಕ್ಲಬ್‌ನ ಸಹಯೋಗದಲ್ಲಿ ನಡೆಯಿತು. ಜೂನಿಯರ್ ವಿಭಾಗದಲ್ಲಿ ಪಲ್ಲವಿ ಆರ್ (ಪ್ರಥಮ), ಮೃನಾಲ್ (ದ್ವಿತೀಯ), ವಿಭಾಶ್ರೀ (ತೃತೀಯ ಹಾಗೂ ಸೀನಿಯರ್ ವಿಭಾಗದಲ್ಲಿ ಮಾಳವಿಕ (ಪ್ರಥಮ), ವಿನೋದ್ ಜಾಲ್ಸೂರ್ (ದ್ವಿತೀಯ) ಹಾಗೂ ಪವಿತ್ರ ಆರ್ (ತೃತೀಯ) ಬಹುಮಾನಗಳನ್ನು ಪಡೆದರು. ಪ್ರಥಮ ಬಹುಮಾನ ಪಡೆದವರಿಗೆ ಗಾನ ಕೋಗಿಲೆ, ಚಿನ್ನದ ನಾಣ್ಯ ಹಾಗೂ […]Read More
ಕುಸಾಲ್ದ ಕಿಚ್ಚ ಬರವಣಿಗೆಯ ಮಾಣಿಕ್ಯ ಕೇಶವ ನೆಲ್ಯಾಡಿ ಇವರ ಸಾಹಿತ್ಯದಲ್ಲಿ ಕೆಪಿ ಕ್ರಿಯೇಷನ್ಸ್ ಅರ್ಪಿಸುವ ಮುಗಲ್ ಆಲ್ಬಮ್ ಸಾಂಗ್ ಅನ್ನು ಅರುಣ್ ಕುಮಾರ್ ಪುತ್ತಿಲ ಇವರು ಲೋಕಾರ್ಪಣೆಗೊಳಿಸಿದರು. ಪುರುಷೋತ್ತಮ ಕುಂಬಾರ ಇವರ ಕತೆ ಚಿತ್ರ ಕತೆಯಲ್ಲಿ, ಶಶಿ ಕೊಕ್ಕಡ ಶ್ರೀ ಲಕ್ಷ್ಮಿ ಡಿಜಿಟಲ್ ಜೆಕೆ ಗಣೇಶ್ ಆಚಾರ್ಯ ನೆಲ್ಯಾಡಿ ಇವರ ಸಹಕಾರದಲ್ಲಿ, ಅಶ್ವಿರ್ ಉಜಿರೆ ಇವರ ಸುಮಧುರ ಕಂಠ ಹಾಗೂ ರೆಕಾರ್ಡಿಂಗ್ ನಲ್ಲಿ ಮೂಡಿಬಂದಿದೆ.ಪುರುಷೋತ್ತಮ ಕುಂಬಾರ, ಪವಿತ್ರ ಅಂಚನ್ ರಾಮಕುಂಜ, ಮೋಕ್ಷಿತ್ ಗೋಳಿತೊಟ್ಟು, ಪ್ರಸಾದ್ ಪೂಜಾರಿ ನಿತೇಶ್ […]Read More
ಸೌಜನ್ಯ ಪ್ರಕರಣ: ಸರ್ಕಾರ ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ
ಪುತ್ತೂರು: 11 ವರ್ಷಗಳು ಕಳೆದರೂ ಸೌಜನ್ಯಳ ಸಾವಿಗೆ ನ್ಯಾಯಸಿಗದೇ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ನೀಡುವವರೆಗೂ ಎಲ್ಲೆಂದರಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಇಂದು ಪುತ್ತೂರಿನಲ್ಲೂ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಲು ಈ ಪ್ರಕರಣವನ್ನು ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ದರ್ಬೆಯಿಂದ ಪುತ್ತೂರು ಬಸ್ ಸ್ಟ್ಯಾಂಡ್ ವರೆಗೆ ಪುತ್ತಿಲ ಪರಿವಾರದಿಂದ ಪಾದಯಾತ್ರೆ ಹಾಗೂ ಪ್ರತಿಭಟನಾಸಭೆ ಜರುಗಿತು. ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರದ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ಸೌಜನ್ಯ ಪ್ರಕರಣವನ್ನು ಸರ್ಕಾರ ಮರು ತನಿಖೆ ಮಾಡುವಂತೆ ಆಗ್ರಹಿಸಿದರು.Read More
ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಉಪಚುನಾವಣೆ: ಪುತ್ತಿಲ ಪರಿವಾರ
ಪುತ್ತೂರು ತಾಲೂಕಿನ ನಿಡ್ಪಳ್ಳಿ ಮತ್ತು ಆರ್ಯಾಪು ಗ್ರಾಮ ಪಂಚಾಯಿತಿ ಉಪಚುನಾವಣೆಗಳಲ್ಲಿ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಪುತ್ತಿಲ ಪರಿವಾರ ಸದಸ್ಯ ಜಯಭೇರಿ ಬಾರಿಸಿದ್ದಾರೆ. ಆರ್ಯಾಪು ಗ್ರಾಮಪಂಚಾಯಿತಿ 2ನೇ ವಾರ್ಡಿಗೆ ನಡೆದ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಬೆಂಬಲಿತರು ಜಯಗಳಿಸಿದ್ದಾರೆ. ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ ಪಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ 140 ಮತ, ಕಾಂಗ್ರೆಸ್ ಅಭ್ಯರ್ಥಿ ಜಿ. ಪುರುಷೋತ್ತಮ ಪ್ರಭು 353 ಮತ ಪಡೆದುಕೊಂಡಿದ್ದಾರೆ.Read More
ಪುತ್ತೂರು: ಜುಲೈ.18 ರಂದು ಪುತ್ತೂರಿನ ಮಿನಿ ವಿಧಾನ ಸೌಧ ಎದುರು ಅಮರ್ ಜವಾನ್ ವೃತ್ತದಲ್ಲಿ ಹಿಂದೂ ಜನಜಾಗೃತಿ ಸಮತಿ ಮತ್ತು ಹಿಂದೂ ಸಂಘಟನೆಗಳೊಂದಿಗೆ ಸೇರಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಯಿತು. ಜೈನ ಧಾರ್ಮಿಕ ಚಿಂತಕರಾದ ಮಿತ್ರ ಸೇನಾ ಜೈನ್ ಇವರು ಮಾತನಾಡುತ್ತ ಅಹಿಂಸಾ ಪರಮೋ ಧರ್ಮ ಎಂದು ಜನರಿಗೆ ಸಾರುವ ಜೈನ ಮುನಿಯವರನ್ನು ವಿಕೃತವಾಗಿ ಭೀಭತ್ಸ ರೀತಿಯಲ್ಲಿ ಕೊಲೆ ಮಾಡಿದ್ದಾರೆ ಎಂದಾದರೆ ನಾವು ಯಾವ ಕಾಲದಲ್ಲಿದ್ದೇವೋ ಎಂದು ಆತಂಕ ಪಡುವಂತಾಗಿದೆ. ಇಡೀ ಸರಕಾರ ಇಂದು ಸಮಾಜವನ್ನು […]Read More
ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ:ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೊಟ್ಟೆತ್ತಡ್ಕ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್ ಘಟಕದ ಸ್ಥಾಪಕಾಧ್ಯಕ್ಷರಾದ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಅವರ ನೇತೃತ್ವದಲ್ಲಿ ಜು.9ರಂದು ನಡೆದ ಯೂನಿಯನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಉಪಾಧ್ಯಕ್ಷರುಗಳಾಗಿ ಸುದ್ದಿ ನ್ಯೂಸ್ ಚಾನೆಲ್ ನಿರೂಪಕಿ ಹೇಮಾ ಜಯರಾಂ ರೈ, ನ್ಯೂಸ್ ಕನ್ನಡ ವೆಬ್ […]Read More
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ನೋಡ ನೋಡುತ್ತಿದ್ದಂತೆ ಬಾವಿಯೊಂದು ಕುಸಿದ ಘಟನೆ ನಡೆದಿದೆ. ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯ ಬಾವಿ ಸಂಪೂರ್ಣ ವಾಗಿ ಕುಸಿದು ಬಿದ್ದಿದೆ. ಬಾವಿ ಕುಸಿದ ಪರಿಣಾಮ ಮನೆ ಅಪಾಯದಲ್ಲಿದ್ದು ಸುತ್ತಮುತ್ತಲಿನ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೇರೆಡೆಗೆ ಮನೆಯವರನ್ನು ಸ್ಥಳಾಂತರಿಸಿದ್ದು, ತಾತ್ಕಾಲಿಕ ತಡೆ ಹಾಕಿದ್ದಾರೆ.Read More