ಕ್ರೈಂ
ಧಾರ್ಮಿಕ
ರಾಜಕೀಯ
ಸ್ಥಳೀಯ
ಹುಣ್ಸೆಕಟ್ಟೆ ಗಣಪನಿಗೆ ದುಷ್ಕರ್ಮಿಗಳಿಂದ ರಾಜಕೀಯ ಬಣ್ಣ: ಕಿಡಿಗೇಡಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ
ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ಜರುಗಿದ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದು, ಕಿಡಿಗೇಡಿಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೆ.6 ರಂದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿಯನ್ನು ನೀಡಿದರು. ಹುಣ್ಸೆಕಟ್ಟೆ ಇದರ ವತಿಯಿಂದ ಜರುಗಿದ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವು ಎಲ್ಲರ ಸಹಕಾರದಿಂದ […]Read More