• November 21, 2024

Tags :Rajyotsava

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

  ಧರ್ಮಸ್ಥಳ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನ.1 ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಧರ್ಮಸ್ಥಳ ದೇವಳದ ಮುಖ್ಯ ಲೇಖಾಧಿಕಾರಿಯಾಗಿರುವ ಪುರಂದರ ಭಟ್ ಆಗಮಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಏಕೀಕರಣ ಕನ್ನಡ ನಾಡು ನುಡಿಯ ವೈಭವ ಕುರಿತು ವಿಸ್ತಾರವಾಗಿ ವಿವರಿಸಿದರು. ಕನ್ನಡ ಕವಿಗಳ ಸಾಹಿತ್ಯವನ್ನು ಓದುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವನ್ನು ನೀಡಿದರು. ತದನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಸಂಸ್ಕೃತಿಯನ್ನು ಹಾಡು ನೃತ್ಯಗಳ ಮುಖಾಂತರ ಅನಾವರಣಗೊಳಿಸಿದರು. ಶಾಲಾ ಮುಖ್ಯ ಉಪಾಧ್ಯಾಯಿನಿ […]Read More

ಕಾರ್ಯಕ್ರಮ ಜಿಲ್ಲೆ ರಾಜ್ಯ ಸ್ಥಳೀಯ

ಉಜಿರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ವಾಪಾಸ್ಸಾದ ಬದುಕುಕಟ್ಟೋಣ ಬನ್ನಿ ತಂಡದ ಇಬ್ಬರು

  ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಬದುಕು ಕಟ್ಟೋಣ ಬನ್ನಿ ತಂಡ ಕ್ಕೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನ.1ರಂದು 2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು  ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿರುವ ಮೋಹನ್ ಕುಮಾರ್ ಹಾಗೂ ಸಂಧ್ಯಾ ಟ್ರೇಡರ್ಸ್ ಮಾಲಕರು ರಾಜೇಶ್ ಪೈ ಯವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನವನ್ನು ಸ್ವೀಕರಿಸಿ ಪ್ರಶಸ್ತಿಯೊಂದಿಗೆ ಉಜಿರೆ ಪೇಟೆಗೆ ಆಗಮಿಸಿದ ಸಂಚಾಲಕರಾದ  ಮೋಹನ್ ಕುಮಾರ್ ಹಾಗೂ […]Read More

ರಾಜ್ಯ ಶುಭಾಶಯ ಸ್ಥಳೀಯ

ಸಮಾಜಸೇವೆಯ ಕ್ಷೇತ್ರದಲ್ಲಿ ” ಬದುಕು ಕಟ್ಟೋಣ ಬನ್ನಿ” ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

  ಉಜಿರೆ: ಸಮಾಜ ಸೇವೆ ಕ್ಷೇತ್ರದಲ್ಲಿ ಉಜಿರೆಯ ” ಬದುಕು ಕಟ್ಟೋಣ ಬನ್ನಿ” ತಂಡವನ್ನು ಜಿಲ್ಲಾಡಳಿತದ 2022-2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಇನ್ನೂರಕ್ಕಿಂತಲು ಅಧಿಕ ಕಾರ್ಯಕರ್ತರನ್ನು ಒಳಗೊಂಡ ಬದುಕುಕಟ್ಟೋಣ ಬನ್ನಿ ತಂಡವು ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಸಂತ್ರಸ್ತರ ಪಾಲಿಗೆ ಬೆಳಕಾಗದ ಬದುಕು ಕಟ್ಟೋಣ ಬನ್ನಿ ಇದೀಗ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ. ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ […]Read More

error: Content is protected !!