• July 25, 2024

Tags :Rakshith shivaram

ಅಪಘಾತ

ನ್ಯಾಯ್ಯತರ್ಪು ಮನೆಗಳಿಗೆ ಸಿಡಿಲು ಬಡಿದು ಹಾನಿ ರಕ್ಷಿತ್ ಶಿವರಾಂ ಭೇಟಿ

ನ್ಯಾಯತರ್ಪು ಗ್ರಾಮದ ನಾಳ ದೇವಿ ನಗರ ಶಂಕರ ಶೆಟ್ಟಿ ,ಕೃಷ್ಣಪ್ಪ ಪೂಜಾರಿ ಮತ್ತು ಅಂಬಿಕಾ ಇವರ ಮನೆಗೆ ಅ12 ರಂದು ಸಿಡಿಲು ಬಡಿದು ಅಪಾರ ಹಾನಿ ಸಂಭವಿಸಿದ್ದು ಇಂದು ಹಾನಿಯಾದ ಮನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್ ,ಅಬ್ದುಲ್ ಲತೀಪ್ ,ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಸತೀಶ್ ನಾಳ,ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.Read More

error: Content is protected !!