• July 27, 2024

Tags :Rao

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಶಂಕರ್ ರಾವ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ನಿರ್ಗಮನ ಅಧ್ಯಕ್ಷರಾದ JFM ಪ್ರಸಾದ್ B.S ಇವರಿಂದ ಪದಪ್ರದಾನಗೊಂಡು ಡಿಸೆಂಬರ್ 22ರಂದು ಜೇಸಿ ಭವನದಲ್ಲಿ ನಡೆದ ಪದಪ್ರದಾನ ಕಾರ್ಯಕ್ರಮದಲ್ಲಿ,ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ ಪಿ. ಕುಶಾಲಪ್ಪ ಗೌಡ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಮಾತನಾಡುತ್ತ ನಿರಂತರ ಪ್ರಯತ್ನ ಮತ್ತು ಕ್ರಿಯಾಶೀಲತೆಯಿಂದ ಉನ್ನತ ವ್ಯಕ್ತಿತ್ವವನ್ನು ಸಂಪಾದಿಸಬಹುದು. ಜೇಸಿಐನಿಂದ ತರಬೇತಿ ಪಡೆದವರು ಸಮಾಜಮುಖಿಯಾಗಿ ಬೆಳೆದು ಶ್ರೇಷ್ಠ […]Read More

ಜಿಲ್ಲೆ ನಿಧನ ಸ್ಥಳೀಯ

ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ಕಲಾವಿದರಾಗಿ ಸೇವೆಸಲ್ಲಿಸಿದ್ದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್

ಖ್ಯಾತ ಯಕ್ಷಗಾನ ಹಾಗೂ ತಾಳ ಮದ್ದಲೆ ಕಲಾವಿದ ಕುಂಬ್ಳೆ ಸುಂದರ್ ರಾವ್ (88) ಇಂದು( ನ.30) ರಂದು ಮುಂಜಾನೆ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಂದರ್ ರಾವ್ ಅವರು ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದ ಕುಂಬ್ಳೆ ಸುಂದರ್ ರಾವ್ ಅವರು, ಪ್ರಾಸಬದ್ಧ ಸಂಭಾಷಣೆಯಿಂದಲೆ ಹೆಸರುವಾಸಿಯಾಗಿದ್ದರು. ಯಕ್ಷಗಾನದ ತೆಂಕುತಿಟ್ಟು ಕಲಾವಿದರಾಗಿದ್ದ ಅವರು, ಧರ್ಮಸ್ಥಳ ಮತ್ತು […]Read More

error: Content is protected !!