• November 21, 2024

Tags :Rekya

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ರೆಖ್ಯದಲ್ಲಿ ಹಿಂದೂ ರಾಷ್ಟ್ರದ ಘೋಷಣೆಯೊಂದಿಗೆ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ

  ಹಿಂದೂ ರಾಷ್ಟ್ರದ ವಿಚಾರ, ಹಿಂದೂ ರಾಷ್ಟ್ರದ ಬೇಡಿಕೆಯನ್ನು ಇಡುವುದು ಪ್ರತಿಯೊಂದು ಹಿಂದೂವಿನ ಅನಿವಾರ್ಯತೆ ಆಗಿದೆ . ಹಿಂದುಗಳಿಗೆ ತಮ್ಮ ಹಬ್ಬವನ್ನು ಆಚರಿಸಲು ಕೂಡ ಅಡಚಣೆ ಬರುತ್ತಿದ್ದು – ದೀಪಾವಳಿ, ರಾಮನವಮಿ, ಗಣೀಶೋತ್ಸವ ಇತ್ಯಾದಿ ಹಬ್ಬದ ಸಮಯದಲ್ಲಿ ಕಲ್ಲುತೂರಾಟ, ಹಿಂಸಾಚಾರ ನಡೆಯುತ್ತಿದೆ.ವಕ್ಫ್ ಆಕ್ಟ್, ಲವ್ ಜಿಹಾದ್ ನಂತಹ ಸಮಸ್ಯೆ ಹಿಂದೂಗಳು ಎದುರಿಸಬೇಕಾಗಿದೆ. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಶಿವಾಜಿ ಮಹಾರಾಜರು ತಮ್ಮ ಸಾಧನೆಯ ಬಲದಿಂದ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದ್ದರು. ಅದೇ ರೀತಿ ನಾವೆಲ್ಲರೂ ಹಿಂದೂ ರಾಷ್ಟ್ರದ […]Read More

ಕ್ರೈಂ ನಿಧನ

ರೆಖ್ಯ: ಕಾರು- ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

  ರೆಖ್ಯ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ಬೈಕ್ ಸವಾರ ರೆಖ್ಯ ಗ್ರಾಮದ ನಾಳಾಲು ನಿವಾಸಿ ರವೀಂದ್ರ ನಾಳಾಲು.Read More

ಕ್ರೈಂ

ರೆಖ್ಯ: ಅಂಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯಲ್ಲಿ ಪತ್ತೆಯಾಯ್ತು ಕೋಳಿ‌ ಮರಿ: ಇಂತಹ ಘಟನೆ ನಮ್ಮ

  ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ, ಅರಸಿನಮಕ್ಕಿ ಅಂ ಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯನ್ನು ಬೇಯಿಸಿದಾಗ ಕೋಳಿ ಮರಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಎಂಜಿರಕಟ್ಟೆ ಅಂಗನವಾಡಿ ಕೇಂದ್ರದಿಂದ ವಿತರಣೆಯಾಗಿದ್ದ ಮೊಟ್ಟೆಯನ್ನು ಪಡೆದುಕೊಂಡ ಫಲಾನುಭವಿಗಳು ಮನೆಯಲ್ಲಿ ಮೊಟ್ಟೆಯನ್ನು ಬೇಯಿಸಿದಾಗ ಈ ಘಟನೆ ಕಂಡುಬಂದಿದೆ. ಹಲವಾರು ಫಲಾನುಭವಿಗಳು ಇದೇ ದೂರನ್ನು ನೀಡಿದ್ದಾರೆ. ಈ ವಿಚಾರ ಅರಸಿನಮಕ್ಕಿ ಗ್ರಾ.ಪಂ ವಾರ್ಡ್ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಮುಂದಿನ ಗ್ರಾಮ ಸಭೆಯಲ್ಲೂ ಚರ್ಚೆಗೆ ಬರಲಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ತಿಳಿಸಿದ್ದಾರೆ.ಆದರೆ ಅಂಗನವಾಡಿ ಕಾರ್ಯಕರ್ತೆ ಅಂತಹ […]Read More

ಅಪಘಾತ

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಕಾರು

  ರೆಖ್ಯ: ರೆಖ್ಯ ಸಮೀಪದ ಎಂಜಿರ ಎಂಬಲ್ಲಿ ಕಾರೊಂದುಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯವಾಗಿದೆ.Read More

error: Content is protected !!