• July 16, 2024

Tags :Rekya

ಕ್ರೈಂ ನಿಧನ

ರೆಖ್ಯ: ಕಾರು- ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ರೆಖ್ಯ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ಬೈಕ್ ಸವಾರ ರೆಖ್ಯ ಗ್ರಾಮದ ನಾಳಾಲು ನಿವಾಸಿ ರವೀಂದ್ರ ನಾಳಾಲು.Read More

ಕ್ರೈಂ

ರೆಖ್ಯ: ಅಂಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯಲ್ಲಿ ಪತ್ತೆಯಾಯ್ತು ಕೋಳಿ‌ ಮರಿ: ಇಂತಹ ಘಟನೆ ನಮ್ಮ

ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ, ಅರಸಿನಮಕ್ಕಿ ಅಂ ಗನವಾಡಿಯಲ್ಲಿ ವಿತರಿಸಿದ ಮೊಟ್ಟೆಯನ್ನು ಬೇಯಿಸಿದಾಗ ಕೋಳಿ ಮರಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಎಂಜಿರಕಟ್ಟೆ ಅಂಗನವಾಡಿ ಕೇಂದ್ರದಿಂದ ವಿತರಣೆಯಾಗಿದ್ದ ಮೊಟ್ಟೆಯನ್ನು ಪಡೆದುಕೊಂಡ ಫಲಾನುಭವಿಗಳು ಮನೆಯಲ್ಲಿ ಮೊಟ್ಟೆಯನ್ನು ಬೇಯಿಸಿದಾಗ ಈ ಘಟನೆ ಕಂಡುಬಂದಿದೆ. ಹಲವಾರು ಫಲಾನುಭವಿಗಳು ಇದೇ ದೂರನ್ನು ನೀಡಿದ್ದಾರೆ. ಈ ವಿಚಾರ ಅರಸಿನಮಕ್ಕಿ ಗ್ರಾ.ಪಂ ವಾರ್ಡ್ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಮುಂದಿನ ಗ್ರಾಮ ಸಭೆಯಲ್ಲೂ ಚರ್ಚೆಗೆ ಬರಲಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ತಿಳಿಸಿದ್ದಾರೆ.ಆದರೆ ಅಂಗನವಾಡಿ ಕಾರ್ಯಕರ್ತೆ ಅಂತಹ ಯಾವುದೇ […]Read More

ಅಪಘಾತ

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಕಾರು

ರೆಖ್ಯ: ರೆಖ್ಯ ಸಮೀಪದ ಎಂಜಿರ ಎಂಬಲ್ಲಿ ಕಾರೊಂದುಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಯಿಂದ ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಂಭೀರ ಗಾಯವಾಗಿದೆ.Read More

error: Content is protected !!