ಶೌರ್ಯ ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ಮಾಸಿಕ ಸಭೆ ಹಾಗೂ ನೂತನ ಸ್ವಯಂ ಸೇವಕರ ಸೇರ್ಪಡೆ ಸಭೆಯನ್ನು ಅ.14 ರಂದು ಕೊರಿಂಜ ಸಭಾಭವನದಲ್ಲಿ ನಡೆಸಲಾಯಿತು. ಈ ಸಭೆಗೆ ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ ಹಾಗೂ ಕಣಿಯೂರು ವಲಯದ ಮೇಲ್ವಿಚಾರಕರಾದ ಪ್ರೇಮಾ,ಕಣಿಯೂರು ಘಟಕದ ಸಂಯೋಜಕಿ ಶ್ರೀಮತಿ ಚಂದ್ರಕಲಾ ಹಾಗೂ ಕಣಿಯೂರು ಘಟಕದ ಎಲ್ಲಾ ಸ್ವಯಂಸೇವಕರು ಹಾಗೂ ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು. ಹೊಸದಾಗಿ 13 ಸದಸ್ಯರ ಇಳಂತಿಲ ಘಟಕವನ್ನು […]Read More
Tags :Sabhe
ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ಆಶ್ರಯದಲ್ಲಿ ಶಾಸಕರಾದ ಹರೀಶ್ ಪೂಂಜಾ ರವರ ಕಲ್ಪನೆ ಯಂತೆ ಯುವಮೋರ್ಚಾ ದ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ರೂಪುರೇಷೆಯ ಬಗ್ಗೆ ಪೂರ್ವಭಾವಿ ಸಭೆ ಅ.14 ರಂದು ನಡೆಸಲಾಯಿತು. ಸಭೆಯಲ್ಲಿ ಅಕ್ಟೋಬರ್ 24 ರಂದು ದೀಪಾವಳಿ ಹಬ್ಬದಂದು ಹಮ್ಮಿಕೊಂಡಿರುವ ದೋಸೆ ಹಬ್ಬ ಹಾಗೂ ಪೇಟೆಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ,ವಿಶೇಷ ಸಾಂಸ್ಕೃತಿಕ,ಭಜನೆ,ಸಭಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಶಾಸಕರು ಮಾತನಾಡಿ ಕಾರ್ಯಕ್ರಮದ ಪ್ರತಿ […]Read More
ಬಂದಾರು: ಬಂದಾರು ಗ್ರಾ. ಪಂಚಾಯತಿನ 2021-22ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ಅಧ್ಯಕ್ಷೆ ಪರಮೇಶ್ವರಿ ಗೌಡರವರ ಅಧ್ಯಕ್ಷತೆಯಲ್ಲಿ ಅ. 10ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜ ನಾಯ್ಕ ವಹಿಸಿದ್ದರು. ಪುನರಡ್ಕದಲ್ಲಿ ಬೋರ್ವೆಲ್ ತೆಗೆದಿದ್ದೀರಿ ಪಂಪು ಹಾಕಿದ್ದೀರಿ ಆದರೆ ಅಲ್ಲಿ ನೀರಿಲ್ಲ.ಏನು ವ್ಯವಸ್ಥೆ ಕೈಗೊಂಡಿದ್ದೀರಿ ಎಂದು ಗ್ರಾಮಸ್ಥರು ಕೇಳಿದಾಗ ಅದಕ್ಕೆ ಉತ್ತರಿಸಿದ ಅಭಿವೃದ್ಧಿ ಅಧಿಕಾರಿ ಮೋಹನ್ ಮಾತನಾಡಿ ಅಲ್ಲಿ ಟ್ಯಾಂಕಿ ಮಾಡಲು ನಾವು ಜಾಗ […]Read More
ಉಡುಪಿ: ಕರ್ನಾಟಕ ವಿಧಾನಸಭೆಯ ಸರ್ಕಾರಿ ಭರವಸೆಗಳ ಸಮಿತಿಯು 15ನೇ ವಿಧಾನಸಭೆಯ 13ನೇ ಕರುಡು ವರದಿ ಪರಿಶೀಲಿಸಿ ಅಂಗೀಕರಿಸಲು ತೀರ್ಮಾನಿಸಿರುವಂತೆ ಕರುಡು ವರದಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕರುಡು ವರದಿ ಪರಿಶೀಲಿಸಿ ಅಂಗೀಕರಿಸಲು ಸದನಕ್ಕೆ ಸಲ್ಲಿಸುವ ಬಗ್ಗೆ ಚರ್ಚಿಸಲಾಯಿತು. ಸಮಿತಿಯ ಸದಸ್ಯರು ಹಾಗೂ ಜಂಟಿ ಕಾರ್ಯದರ್ಶಿ ಮಂಜುಳಾ, ಉಪ ಕಾರ್ಯದರ್ಶಿ ಶಿವರಾಂ ಆಚಾರ್ಯ, ಅಧೀನ ಕಾರ್ಯದರ್ಶಿ ಎನ್. ರಾಜಣ್ಣ ಉಪಸ್ಥಿತರಿದ್ದರು.Read More
ಕರಾಯ: ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆಯಲ್ಲಿ ಕಣಿಯೂರು ಮಹಾ ಶಕ್ತಿ ಕೆಂದ್ರದ ಸಭೆಯು ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಮತ್ತು ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜರ ನೇತೃತ್ವದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಪಕ್ಷದಲ್ಲಿ ವಿವಿಧ ಜವಬ್ದಾರಿ ಇರುವ ಪ್ರಮುಖರು,ಜನಪ್ರತಿನಿಧಿಗಳು, ಪಕ್ಷದ ಎಲ್ಲಾ ಪ್ರಮುಖರು ಉಪಸ್ಥಿತರಿದ್ದರು.Read More
ಅಂಡಿಂಜೆ: ಮಂಗಳೂರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಭೇಟಿ ಹಿನ್ನೆಲೆ ನಾರಾವಿ ಮಹಾಶಕ್ತಿಕೇಂದ್ರ ಮಟ್ಟದ ಪೂರ್ವಭಾವಿ ಸಭೆಯು ಅಂಡಿಂಜೆ ಶ್ರೀ ವಿನಾಯಕ ಶ್ರೀ ರಾಮ ಭಜನಾ ಮಂದಿರಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಭಾ.ಜ.ಪ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತಿತರರು ಭಾಗಿಯಾಗಿದ್ದರು.Read More
ಬೆಳ್ತಂಗಡಿ: ತಾಲೂಕು ಧ್ವನಿ ವರ್ಧಕ ಮತ್ತು ದೀಪಾಲಂಕಾರ ಸಂಘ ರಿ. ಬೆಳ್ತಂಗಡಿ ಇದರ ಕಾನೂನು ಮಾಹಿತಿ ಮತ್ತು ಸಾಮಾನ್ಯ ಸಭೆ ಆ.17 ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಬೆಳ್ತಂಗಡಿ ವೃತ್ತ ನಿರೀಕ್ಷಕ ರಾದ ಶಿವ ಕುಮಾರ್ ಬಿ. ಇವರು ಕಾನೂನು ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ್, ಗೌರವ ಅಧ್ಯಕ್ಷ ಸುನಿಲ್ ಲೋಬೊ, ಕಾರ್ಯದರ್ಶಿ ವಸಂತ ನಾವೂರು, ಕೋಶಾಧಿಕಾರಿ ರೋಹಿತ್ ಕುಮಾರ ಹಾಜರಿದ್ದರು. ಉಪ ಕಾರ್ಯದರ್ಶಿಯಾದ ಹರೀಶ್ ಕುಮಾರ್ ಸ್ವಾಗತಿಸಿದರು. ಕೋಶಾಧಿಕಾರಿ ರೋಹಿತ್ ಕುಮಾರ್ […]Read More
ಉಜಿರೆ: ಮುಂಬರುವ ಗಣೇಶೋತ್ಸವವನ್ನು ಆಚರಿಸುವ ಕುರಿತು ಉಜಿರೆಯ ಶಾರದಾ ಮಂಟಪದಲ್ಲಿ ಆ.8 ರಂದು ಬೆಳ್ತಂಗಡಿ ತಾಲೂಕಿನ ಗಣೇಶ ಮಂಡಳಿಗಳ ಸಭೆ ಜರುಗಿತು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಆನಂದ ಗೌಡ ಇವರು ಮಾತನಾಡಿ ಲೋಕಮಾನ್ಯ ತಿಲಕರು ಹಿಂದೂ ಸಂಘಟನೆ ಹಾಗೂ ಧರ್ಮ ಜಾಗೃತಿ ಉದ್ದೇಶದಿಂದ ಗಣೇಶೋತ್ಸವವನ್ನು ಆರಂಭ ಮಾಡಿದರು. ಸದ್ಯ ಸಾರ್ವಜನಿಕ ಗಣೇಶೋತ್ಸವವು ತಮ್ಮ ಮೂಲ ಉದ್ದೇಶವನ್ನು ಮರೆತಿದೆ. ಗಣೇಶೋತ್ಸವ ಸಂದರ್ಭದಲ್ಲಿ ಚಿತ್ರ ವಿಚಿತ್ರ ಮೂರ್ತಿ ಮಾಡುವುದರಿಂದ ಗಣಪತಿಯ ವಿಡಂಬನೆ ಯಾಗುತ್ತಿದೆ. ಅದಕ್ಕಾಗಿ ಶಾಸ್ತ್ರೀಯ ಗಣೇಶ […]Read More