• June 15, 2024

Tags :Sachiva

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ಭಾಗಿಯಾಗಿ ಸ್ವಾಮೀಜಿಯ ಆಶೀರ್ವಾದ ಪಡೆದ ಸಚಿವ ವಿ.ಸೋಮಣ್ಣ

ಕನ್ಯಾಡಿ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆಯ 47ನೇ ದಿನವಾದ ಆ.27 ರಂದು ವಸತಿ ಸಚಿವ ವಿ.ಸೋಮಣ್ಣರವರು  ಸ್ವಾಮೀಜಿಯವರನ್ನು ಭೇಟಿ ಮಾಡಿ  ಆಶೀರ್ವಾದ ಪಡೆದರು. ಮಂಗಳೂರು ದಕ್ಷಿಣದ ಶಾಸಕರು ವೇದವ್ಯಾಸ್ ಕಾಮತ್, ಮಿಜಾರು ಮೂಡ ಅಧ್ಯಕ್ಷರು ರವಿಶಂಕರ್, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಬಿಜೆಪಿ ಮುಖಂಡ ವಸಂತ ಜಿ ಪೂಜಾರಿ, ಯುವ ಮೋರ್ಚಾ ಉಪಾಧ್ಯಕ್ಷ ಪ್ರಕಾಶ್ ಪೂಜಾರಿ, ವಸಂತ ಸಾಲ್ಯಾನ್ ಕಾಪಿನಡ್ಕ ಮತ್ತು ಮನೆಯವರು, ಗೆಜ್ಜೆ […]Read More

ಕಾರ್ಯಕ್ರಮ ಸ್ಥಳೀಯ

ವಸತಿ ಸಚಿವ ಸೋಮಣ್ಣರಿಂದ 1640 ಮಂದಿ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ

ಬೆಳ್ತಂಗಡಿ: ರಾಜೀವ‌ ಗಾಂಧಿ ವಸತಿ ನಿಗಮ ಬೆಂಗಳೂರು, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ 2021- 22ನೇ ಸಾಲಿನ ಬಸವ ವಸತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆಯಲ್ಲಿ 48 ಗ್ರಾಮ ಪಂಚಾಯತ್ ಗಳು 1640 ಮಂದಿ ಅಹ೯ ಫಲಾನುಭವಿಗಳಿಗೆ ಮನೆ ನಿರ್ಮಾಣ ಕಾಮಗಾರಿ ಆದೇಶ ಪತ್ರ ವಿತರಣಾ ಕಾರ್ಯಕ್ರಮ ಆ.27ರಂದು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಗುರುವಾಯನಕೆರೆಯಲ್ಲಿ ಜರುಗಿತು. ರಾಜ್ಯ ಸರ್ಕಾರದ ವಸತಿ ಸಚಿವ […]Read More

ದೇಶ

ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಮುಖ್ತಾರ್ ಅಬ್ಬಾಸ್ ನಖ್ವಿ

ಹೊಸದಿಲ್ಲಿ: ಬಿಜೆಪಿಯ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹ ಕೇಳಿ ಬಂದ ನಡುವೆ ಇಂದು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ನಖ್ವಿ ಅವರ ರಾಜ್ಯಸಭಾ ಅವಧಿ ನಾಳೆ ಕೊನೆಗೊಳ್ಳಲಿದೆ. ಇಂದು ಬೆಳಗ್ಗೆ ನಖ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.Read More

error: Content is protected !!