• October 14, 2024

Tags :Samithi

ಜಿಲ್ಲೆ ಪ್ರತಿಭಟನೆ ಸ್ಥಳೀಯ

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಸಂಘಟನೆಗಳ ಮೂಲಕ ರಾಷ್ಟ್ರೀಯ ಹಿಂದೂ

  ಮಂಗಳೂರು : ಸದ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.17 […]Read More

ಕಾರ್ಯಕ್ರಮ

ಪುತ್ತೂರು: ಅಭಿನವ ಭಾರತ ಮಿತ್ರಮಂಡಳಿ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ”

  ಪುತ್ತೂರು: ಹಿಂದೂ ಜನಜಾಗೃತಿ ಸಮಿತಿಯು ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಪುತ್ತೂರಿನ ಟೌನ್ ಬ್ಯಾಂಕ್ ಹಾಲ್ ನಲ್ಲಿ ಇಂದು “ಹಲಾಲ್ ವ್ಯಾಖ್ಯಾನ” ದ ಆಯೋಜನೆಯನ್ನು ಅಭಿನವ ಭಾರತ ಮಿತ್ರ ಮಂಡಳಿ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಮುಖ ವಕ್ತಾರರಾಗಿ ಧಾರ್ಮಿಕ ಉಪನ್ಯಾಸಕರಾದ ಕೃಷ್ಣ ಉಪಾಧ್ಯಾಯ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆ ಮತ್ತು ಹಿಂದೂ ಜನಜಾಗೃತಿಯ ರಾಜ್ಯ ಸಮನ್ವಯಕಾರದ ಗುರುಪ್ರಸಾದ್ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ […]Read More

ಕಾರ್ಯಕ್ರಮ

ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ ದ್ವಿದಶಕ ಪೂರ್ತಿಯ ನಿಮಿತ್ತ, ಹಿಂದೂ ಸಂಘಟನಾ

  ಬೆಳ್ತಂಗಡಿ:ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ ದ್ವಿದಶಕ ಪೂರ್ತಿಯ ನಿಮಿತ್ತ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಲಾದ ಹಿಂದೂ ಸಂಘಟನಾ ಮೇಳವು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿನಾಕಿ ಸಭಾಭವನದಲ್ಲಿ ಅಕ್ಟೋಬರ್ 15 ರಂದು ಜರುಗಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಚಂದ್ರ ಮೊಗೇರ ಮಾತನಾಡುತ್ತಾ ಕರ್ನಾಟಕದಲ್ಲಿ 32000 ದೇವಸ್ಥಾನ ಸರಕಾರದ ಅಧೀನದಲ್ಲಿದೆ. ಆದರೆ ಚರ್ಚ್ ಮಸೀದಿಗಳು ಸರಕಾರದ ನಿಯಂತ್ರಣದಲ್ಲಿ ಇಲ್ಲ. ನಮ್ಮ ದೇಶದ ಸಂವಿಧಾನದಲ್ಲಿ ಹಿಂದೂಗಳಿಗೆ ವಿರುದ್ಧವಾದ ಅನೇಕ ಕಾನೂನುಗಳಿವೆ ಧರ್ಮದ ಅಧಿಷ್ಠಾನದಿಂದ ನಡೆಯುವ ರಾಜ್ಯ […]Read More

ಪ್ರತಿಭಟನೆ

ಪುತ್ತೂರು: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ

  ಪುತ್ತೂರು : ದೇಶದಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ವಕ್ಫ್​ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾಜಪದ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಟದ ದ .ಕ ಜಿಲ್ಲಾ ಸಹಸಂಚಾಲಕರಾದ ದಿನೇಶ್ ಕುಮಾರ್ ಜೈನ್ ದೇಶದ ಅತೀ ಹೆಚ್ಚು ಭೂಮಿ ಮೊದಲಿಗೆ ರೈಲ್ವೆ ಇಲಾಖೆ, ಎರಡನೇಯದು ಭಾರತೀಯ ಸೇನೆಯಲ್ಲಿ ಮತ್ತು ಮೂರನೇಯದು ವಕ್ಫ್ ಬೋರ್ಡ್ ಹೊಂದಿದೆ. […]Read More

ಕಾರ್ಯಕ್ರಮ ಧಾರ್ಮಿಕ ಸ್ಥಳೀಯ

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪಾಭಿಯಾನ: ಹಿಂದೂಗಳ

  ಬೆಳ್ತಂಗಡಿ: ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾ ಮಂಟಪ, ಉಜಿರೆ ಹಾಗೂ ಸುವರ್ಣ ಆರ್ಕೆಡ್ ಸಂತೆಕಟ್ಟೆ ಬಳಿ ಬೆಳ್ತಂಗಡಿಯಲ್ಲಿ ಪ್ರವಚನ ನಡೆಯಿತು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಇವರು ಧರ್ಮಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡುತ್ತಾ – ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತಿದ್ದಾರೆ. ಕಾನೂನಿನ ಮುಖಾಂತರ […]Read More

ಆಯ್ಕೆ ಸ್ಥಳೀಯ

ಹುಣ್ಸೆಕಟ್ಟೆ: 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ

  ಹುಣ್ಸೆಕಟ್ಟೆ: ಇಲ್ಲಿನ ಶ್ರೀ ರಾಮ ಭಜನಾ ಮಂಡಳಿ(ರಿ) ಇದರ ಆಶ್ರಯದೊಂದಿಗೆ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.31 ರಿಂದ ಸೆ.2 ರವರೆಗೆ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಜರುಗಲಿದ್ದು, 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಸಮಿತಿ ರಚನೆಯು ಜು.29ರಂದು ಸಮುದಾಯ ಭವನದಲ್ಲಿ ನಡೆಯಿತು. ನೂತನ ಸಮಿತಿಯ  ಗೌರವಾಧ್ಯಕ್ಷರಾಗಿ ಲಕ್ಷ್ಮಣ್ ಮೆಸ್ಕಾಂ ಹಾಗೂ ರಾಜೇಶ್ ಕೆ. ಅಧ್ಯಕ್ಷರಾಗಿ ಲಕ್ಷ್ಮಣ್ ಕೆಂಬರ್ಜೆ, ಉಪಾಧ್ಯಕ್ಷರಾಗಿ ಉಲ್ಲಾಸ್, ಸಂತೋಷ್ ನಾಯಕ್. ಕಾರ್ಯದರ್ಶಿ ನಿತೀನ್ ಡಿ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಶ್ವತ್ ಕೆಂಬರ್ಜೆ […]Read More

error: Content is protected !!