ಇಂದಿನಿಂದ ರಾಜ್ಯದಾದ್ಯಂತ ಹಲಾಲ್ ಅಭಿಯಾನ: ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು
ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಹಿಂದೂ ಪರ ಸಂಘಟನೆಗಳು ಹಲಾಲ್ ಅಭಿಯಾನಕ್ಕೆ ಕರೆಕೊಟ್ಟಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆ ನೀಡಿದೆ. ಬೆಂಗಳೂರಿನಲ್ಲಿ ಮಹಾಸಭೆ ನಡೆಸಿರುವ ಹಿಂದೂ ಸಂಘಟನೆಗಳು ಇಂದಿನಿಂದ ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆಕೊಟ್ಟಿದೆ. ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸಿದಂತೆ ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ ನಮ್ಮ ಅಭಿಯಾನ ರಾಜ್ಯಾದ್ಯಂತ ನಡೆಯಲಿದೆ […]Read More