• July 15, 2024

Tags :Sangotsava

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಸಂಘೋತ್ಸವ- 2022

ಶಿರಾಡಿ: ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಿರಣ್ ಮಹಿಳಾ ತಾಲೂಕು ಒಕ್ಕೂಟ (ರಿ) ಕಡಬ ಹಾಗೂ ಅಕ್ಷಯ ಮಹಾ ಸಂಘ ಶಿರಾಡಿ ಇವುಗಳ ಸಹಭಾಗಿತ್ವದಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ವ- ಸಹಾಯ ಸಂಘಗಳ ಮಹಿಳೆಯರಿಗಾಗಿ ಸಂಘೋತ್ಸವ- 2022 ಎಂಬ ವಿಭಿನ್ನ ಕಾರ್ಯಕ್ರಮವು ನ. 9ರಂದು ಶಿರಾಡಿ ಸಂತ ಸೆಬಾಸ್ಟಿಯನ್ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು . ಉದನೆ ಸಂತ ತೋಮಸ್ ಚರ್ಚಿನ ಸಹಾಯಕ ಧರ್ಮಗುರುಗಳಾದ ವಂದನೀಯ ಫಾ. ಸೆಬಾಸ್ಟಿಯನ್ ಇಂಚನೆಲ್ ರವರು ದೀಪ ಬೆಳಗಿಸಿ […]Read More

error: Content is protected !!