ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ವಯೋಸಹಜವಾಗಿ ನಿವಾಸದಲ್ಲಿ ಜ.10ರಂದು ನಿಧನ ಹೊಂದಿದರು. ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು.ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ. ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಅವರು ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಾರಾ ಅಬೂಬಕ್ಕರ್ ಅವರಿಗೆ ಕರ್ನಾಟಕ […]Read More