• July 16, 2024

Tags :sara

ಜಿಲ್ಲೆ ನಿಧನ

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ ನಿಧನ

ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ವಯೋಸಹಜವಾಗಿ ನಿವಾಸದಲ್ಲಿ ಜ.10ರಂದು ನಿಧನ ಹೊಂದಿದರು. ಅವರು ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು.ಮೊದಲ ಕಾದಂಬರಿ ಚಂದ್ರಗಿರಿಯ ತೀರದಲ್ಲಿ ಜನಪ್ರಿಯವಾಗಿ ಗಮನ ಸೆಳೆದಿದೆ. ಸುಮಾರು 10 ಕಾದಂಬರಿ, 6 ಕಥಾ ಸಂಕಲನಗಳು, 5 ಬಾನುಲಿ‌ ನಾಟಕ, ಲೇಖನ, ಪ್ರವಾಸ ಕಥನ ಸಹಿತ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಅವರು‌ ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಾರಾ ಅಬೂಬಕ್ಕರ್ ಅವರಿಗೆ ಕರ್ನಾಟಕ ಸಾಹಿತ್ಯ […]Read More

error: Content is protected !!