• April 8, 2025

Tags :School

ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧ.ಮಂ ಆ. ಮಾ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು

  ಬೆಳ್ತಂಗಡಿ : ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಬೃಂದಾ ಎಸ್ 8 ನೇ ತರಗತಿ ಇವರು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳಾದ ದೀಪ್ತಾ , ಜಸ್ವಿತಾ, ಸಂಪ್ರೀತ್, ಸಮ್ಯಕ್, ಶಿಯಾನ ಸೈಫಾ, ಶ್ರೀ ರಕ್ಷಾ, ಶ್ರೀತಾ ಎಸ್, ಶ್ರೀತನ್, ಸ್ಪಂದನ್, ತನಿಷಿ, ವಿನ್ಯಾಸ್ , ವೃಷಭ್, ಯಶಸ್ವಿ, ಎ ಕೆ ಮುಷ್ಪಿರಾ, ದಿಷಾ ಪೈ, ಪರಿಣಿತ, ಸಾನ್ವಿ, […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು

  ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪರೀಕ್ಷೆಯನ್ನು ಬರೆದು ಉತ್ತೀರ್ಣರಾಗಿದ್ದು , ರಾಷ್ಟ್ರೀಯ ಮಟ್ಟದ ಗೋಲ್ಡನ್ ಆ್ಯರೋ ಪ್ರಶಸ್ತಿ ಪತ್ರ ಗಳನ್ನು ಪಡೆದಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಸಲಹೆಯ ಮೇರೆಗೆ, ಭಾರತ್ ಸ್ಕೌಟ್ಸ್ ಮತ್ತು […]Read More

ಆಯ್ಕೆ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು

  ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯ ” ಶ್ರೀ ಮಂಜುನಾಥ ದಳದ “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಕೌಟ್ಸ್ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ಇವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ರಾಜ್ಯದ ರಾಜ್ಯಪಾಲರಿಂದ ಬೆಂಗಳೂರಿನ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರವನ್ನು ಸ್ವೀಕರಿಸಲಿದ್ದಾರೆ. ಇವರಿಗೆ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಓದಿನ ಕೌಶಲ್ಯ, ಪರೀಕ್ಷೆಗಾಗಿ

  ಧರ್ಮಸ್ಥಳ: ಎಸ್.ಡಿ.ಎಮ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪರೀಕ್ಷೆಗಳ ತಯಾರಿ, ಸಮಯ ನಿರ್ವಹಣೆ ಮತ್ತು ಅಧ್ಯಯನದ ಉತ್ತಮ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ರೆಸಿಡೆನ್ಷಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುನಿಲ್ ಪಂಡಿತ್ ಅವರು ಮುಖ್ಯ ಉಪನ್ಯಾಸವನ್ನು ನೀಡಿದರು. ಅವರು ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ವಿವಿಧ ಅಧ್ಯಯನ ತಂತ್ರಗಳು, ಸಮಯ ನಿರ್ವಹಣೆ, ಹಾಗೂ ಅಧ್ಯಯನದಲ್ಲಿ ಸಾಮರ್ಥ್ಯವನ್ನು ಹೇಗೆ ಬೆಳಸಬಹುದು ಎಂಬುದನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಗುಂಪು ಚರ್ಚೆಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸಿ, ವಿದ್ಯಾರ್ಥಿಗಳ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಆಯೋಜಿಸಿದ ಸಮಗ್ರ ಪ್ರಶಸ್ತಿ ದ್ವಿತೀಯ

  ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡಬಿದ್ರೆ ಇವರ ಸಹಭಾಗಿತ್ವದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿಭಾ ಕಲೋತ್ಸವ ಸ್ವರ್ಧೆ ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾಗಿರಿ ಮೂಡಬಿದ್ರೆ ಯಲ್ಲಿ ನಡೆಯಿತು. ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಮೋಹನ್ ಆಳ್ವಾರವರ ನೇತೃತ್ವದಲ್ಲಿ ನಡೆದ ಪ್ರತಿಭಾ ಕಲೋತ್ಸವ ಸ್ವರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ […]Read More

ಶಾಲಾ ಚಟುವಟಿಕೆ ಸ್ಥಳೀಯ

ಅಪಘಾತದಲ್ಲಿ ಮೃತಪಟ್ಟ ಸಮಾಜ ಸೇವಕ ಸಲೀಂ ಮುರ ಅವರ 6 ವರ್ಷದ ಮಗುವಿಗೆ

  ಸಮಾಜ ಸೇವಕ ಸಲೀಂ ಪುತ್ತೂರು ಅಪಘಾತದಲ್ಲಿ ತೀವ್ರ ಗಾಯಗಳಾಗಿದ್ದು ಅವರ 6 ವರ್ಷದ ಪುತ್ರ ಮೃತಪಟ್ಟಿದ್ದ. ಈ ಅಪಘಾತ ಸಾಮಾಜಿಕ ಜಾಲತಾಣಗಳಲ್ಲೂ ಹಲವಾರು ವ್ಯಕ್ತಿಗಳು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ಸಾಮಾಜಿಕ ಕಾರ್ಯಗಳಲ್ಲಿ ಸಲೀಂ ಅವರು ಚಿರಪರಿಚಿತರಾಗಿದ್ದರು. ಇನ್ನೂ ಈ ಮಗುವಿನ ಶಾಲೆಯಲ್ಲಿ ಮಕ್ಕಳು ಪೋಷಕರು ಸಂತಾಪ ಸಭೆಯನ್ನು ನಡೆಸಿದರು. ಶಾಲಾ ಮುಕ್ಯೋಪಾಧ್ಯಾಯರು ಸಹ ಶಿಕ್ಷಕರು, ಡಾ. ಪ್ರದೀಪ್ ನಾವೂರು S. D. M. C., ಅಧ್ಯಕ್ಷರು ಪದಾಧಿಕಾರಿಗಳು, ಹೈ ಸ್ಕೂಲ್ H. M ಹಾಗೂ ಸಹ […]Read More

ಆಯ್ಕೆ ಶಾಲಾ ಚಟುವಟಿಕೆ ಸ್ಥಳೀಯ

ಶ್ರೀ ಧ. ಮಂ ಆ ಮಾ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪ್ರತಿಭಾ

  ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮುಡಿಗೇರಿಸಿಕೊಂಡ ಹುಣ್ಸೆಕಟ್ಟೆ

  ಹುಣ್ಸೆಕಟ್ಟೆ: ಸ.ಕಿ.ಪ್ರಾ ಶಾಲೆ ಹುಣ್ಸೆಕಟ್ಟೆಯ ಮುಖ್ಯಶಿಕ್ಷಕರಾದ ಕರಿಯಪ್ಪ ರವರು 2024-25 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸಲುವಾಗಿ ಶಾಲಾ ಎಸ್ ಡಿಎಂಸಿ ಪೋಷಕರು, ಶಿಕ್ಷಕರು, ಹಾಗೂ ಶ್ರೀರಾಮ ಭಜನ ಮಂಡಳಿ(ರಿ) ಹುಣ್ಸೆಕಟ್ಟೆಯ ಸರ್ವ ಸದಸ್ಯರ ಪರವಾಗಿ ಇಂದು ಶಾಲೆಯಲ್ಲಿ ಶಿಕ್ಷಕರಾದ ಕರಿಯಪ್ಪ ಅವರನ್ನು ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.Read More

ಕಾರ್ಯಕ್ರಮ ಸ್ಥಳೀಯ

ಜಿಲ್ಲೆಯಾದ್ಯಂತ ನೂರಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿ ನೀಡುವ ಮುಖೇನ ರಾಷ್ಟ್ರಧ್ವಜದ ಅಪಮಾನವನ್ನು

  ಸ್ವಾತಂತ್ರ್ಯ ದಿನದಂದಾಗುವ ರಾಷ್ಟ್ರಧ್ವಜ ಅಪಮಾನವನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಗಳ ಬಗ್ಗೆ ಜಾಗೃತಿ ಮಾಡುವ ಕುರಿತು ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯ ಹಲವು ಶಾಲಾ – ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. 15 ಆಗಸ್ಟ್ ಮತ್ತು 26 ಜನವರಿಯಂದು ರಾಷ್ಟ್ರ ಧ್ವಜವನ್ನು ಅಭಿಮಾನದೊಂದಿಗೆ ಪ್ರದರ್ಶಿಸಲಾಗುತ್ತದೆ. ಅದೇ ದಿನ ಇದೇ ಕಾಗದ / ಪ್ಲಾಸ್ಟಿಕ್ ನ ಚಿಕ್ಕ ಚಿಕ್ಕ ರಾಷ್ಟ್ರಧ್ವಜಗಳು ರಸ್ತೆಗಳ ಮೇಲೆ, ಕಸದ ತೊಟ್ಟಿ ಮತ್ತು ಚರಂಡಿಗಳಲ್ಲಿ ಹರಿದ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ,ಅಣಿಯೂರು-ಕಕ್ಕಿಂಜೆಯಲ್ಲಿ 77 ನೇ ಸ್ವಾತಂತ್ರೋತ್ಸವದಲ್ಲಿ 77 ಮಂದಿ

  ಸಂಘದ ಸಭೆ ನಡೆದಿದ್ದು.ಈ ಸಭೆಯಲ್ಲಿ ಈ ಭಾರಿ ಶಾಲೆಯಲ್ಲಿ ನಡೆಯುವ 77 ನೇ ಸ್ವಾತಂತ್ರೋತ್ಸವದಲ್ಲಿ 77 ಮಂದಿ ವಿಶೇಷ ಗಣ್ಯರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ವಿಶೇಷ ಗಣ್ಯರಲ್ಲಿ ಹಳೆ ವಿದ್ಯಾರ್ಥಿಗಳು,ಊರಿನ ಪ್ರಮುಖರು,ಶಿಕ್ಷಣದಲ್ಲಿ ಪ್ರಗತಿ ಕಂಡವರು ಇರಲಿದ್ದಾರೆ.Read More

error: Content is protected !!