ಜಿಲ್ಲೆಯಾದ್ಯಂತ ನೂರಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿ ನೀಡುವ ಮುಖೇನ ರಾಷ್ಟ್ರಧ್ವಜದ ಅಪಮಾನವನ್ನು
ಸ್ವಾತಂತ್ರ್ಯ ದಿನದಂದಾಗುವ ರಾಷ್ಟ್ರಧ್ವಜ ಅಪಮಾನವನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಗಳ ಬಗ್ಗೆ ಜಾಗೃತಿ ಮಾಡುವ ಕುರಿತು ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯ ಹಲವು ಶಾಲಾ – ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. 15 ಆಗಸ್ಟ್ ಮತ್ತು 26 ಜನವರಿಯಂದು ರಾಷ್ಟ್ರ ಧ್ವಜವನ್ನು ಅಭಿಮಾನದೊಂದಿಗೆ ಪ್ರದರ್ಶಿಸಲಾಗುತ್ತದೆ. ಅದೇ ದಿನ ಇದೇ ಕಾಗದ / ಪ್ಲಾಸ್ಟಿಕ್ ನ ಚಿಕ್ಕ ಚಿಕ್ಕ ರಾಷ್ಟ್ರಧ್ವಜಗಳು ರಸ್ತೆಗಳ ಮೇಲೆ, ಕಸದ ತೊಟ್ಟಿ ಮತ್ತು ಚರಂಡಿಗಳಲ್ಲಿ ಹರಿದ ಅವಸ್ಥೆಯಲ್ಲಿ […]Read More