ಬೆಳ್ತಂಗಡಿ: ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ತಲವಾರು ತೋರಿಸಿ ಜೀವಬೆದರಿಕೆ ಒಡ್ಡಿದ್ದ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ-ಪಡೀಲ್ ಎಂಬಲ್ಲಿ ಅ.13ರಂದು ತಡ ರಾತ್ರಿ ನಡೆದಿದೆ. ಈ ಬಗ್ಗೆ ಹರೀಶ್ ಪೂಂಜರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.13ರಂದು ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಹರೀಶ್ ಪೂಂಜರವರು ಬೆಳ್ತಂಗಡಿಗೆ ಕಾರಿನಲ್ಲಿ ಬರುವ ವೇಳೆ […]Read More
Tags :Shasaka
ಮಚ್ಚಿನ : ಸರಕಾರಿ ಉನ್ನತೀಕರಿಸಿದ ಪ್ರಾ. ಶಾಲೆ ಮಚ್ಚಿನ ಇಲ್ಲಿಯ 16.5 ಲಕ್ಷ ವೆಚ್ಚದ ನೂತನ ಕಟ್ಟಡ ಕಾಮಗಾರಿ ಶಿಲಾನ್ಯಾಸವನ್ನು ಸೆ.7 ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಡೀಕಮ್ಮ, ಗ್ರಾ.ಪಂ ಸದಸ್ಯರಾದ ಚೇತನ್ , ಪ್ರಮೋದ್ ಕುಮಾರ್ , ಚಂದ್ರಶೇಖರ ಬಿ.ಎಸ್, ಜಯಶ್ರೀ , ರುಕ್ಮಣಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪರಮೇಶ್ವರ್, ಪದ್ಮನಾಭ ಸಾಲ್ಯಾನ್, ಚೆನ್ನಪ್ಪ ಪ್ರಭಾಕರ ಪ್ರಭು, ಸುಮ ಹಾಗೂ […]Read More
ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ನಡೆದ ದೇಶಭಕ್ತಿ ಗೀತೆ ಗಾಯನವನ್ನು ಶ್ರೀ ಧರ್ಮಸ್ಥಳ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ರಾಜ್ಯ ಪ್ರಶಸ್ತಿ ಹಿರಕ್ ಗರಿ, ರಾಷ್ಟ್ರಪ್ರಶಸ್ತಿ ಗೋಲ್ಡನ್ ಅ್ಯರೋ ಪಡೆದಂತಹ ಎಂಟು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.Read More
ಬೆಳ್ತಂಗಡಿ: ಕಳೆದ ಒಂದು ತಿಂಗಳಿನಿಂದ ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಮಿತ್ತಬಾಗಿಲು, ಮಲವಂತಿಗೆ, ಕಡಿರುದ್ಯಾವರ, ಚಾರ್ಮಾಡಿ, ನೆರಿಯ ಪುದುವೆಟ್ಟು, ಕಳೆಂಜ, ಅರಸಿನಮಕ್ಕಿ, ಶಿಬಾಜೆ, ಶಿಶಿಲ, ರೆಖ್ಯಾ ಈ ಭಾಗದ ಮನೆಗಳಿಗೆ ಜು.23 ರಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಶಾಸಕರು ಮಳೆಯಿಂದಾಗಿ ಪ್ರಕೃತಿ ವಿಕೋಪದಡಿಯಲ್ಲಿ ಅನೇಕ ಮನೆಗಳಿಗೆ ಹಾನಿಯಾಗಿದ್ದು ಇಂತಹ ಮನೆಗಳಿಗೆ ಸರಕಾರ ಘೋಷಣೆ ಮಾಡಿದಂತಹ ರೀತಿಯಲ್ಲಿ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆಯನ್ನು […]Read More