• November 4, 2024

Tags :Shibaje

ಸ್ಥಳೀಯ

ಶಿಬಾಜೆ: ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಅವರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ

  ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಇತ್ತೀಚೆಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾರವರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಶಾಸಕರಾದ ಹರೀಶ್ ಪೂಂಜರವರು ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ ಮಾಡಿದರು.Read More

ಸಮಸ್ಯೆ ಸ್ಥಳೀಯ

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

  ಶಿಬಾಜೆ ಗ್ರಾಮದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ನೀಡಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ನಾಯಕ್, ಸದಸ್ಯರು ವಿಧಾನಪರಿಷತ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಆಧ್ಯಕ್ಷರಾದ ಹರೀಶ್ ಕೆ‌.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್ […]Read More

ಜಿಲ್ಲೆ ಪ್ರತಿಭಟನೆ ಸ್ಥಳೀಯ

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯ ಹಿನ್ನಲೆ: ವಿ.ಹಿ.ಪ.ಬಜರಂಗದಳ ಶಿಬಾಜೆ ಘಟಕದಿಂದ ಪ್ರತಿಭಟನೆ

  ಶಿಬಾಜೆ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಶಿಬಾಜೆ ಘಟಕ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಹಿನ್ನಲೆ ಇಂದು ಶಿಬಾಜೆ ಗ್ರಾ.ಪಂ ಮುಂಭಾಗ ಬ್ರಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಭಾಗ ಸಹಸಂಯೋಜಕರಾದ ಮುರಳಿ ಕ್ರಷ್ಣ ಹಸಂತಡ್ಕ, ವಿಶ್ವ ಹಿಂದೂ ಪರುಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಶ್ರೀಧರ ತೆಂಕಿಲ,ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ,ಕಾರ್ಯದರ್ಶಿ ಮೋಹನ ಬೆಳ್ತಂಗಡಿ,ಸಯೋಜಕರಾದ ಸಂತೋಷ್ ಅತ್ತಾಜೆ,ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ,ಉಪಧ್ಯಕ್ಷಾರದ ಸತೀಶ್ ನೆರಿಯ,ಪುತ್ತೂರು […]Read More

ಅಪಘಾತ ಕ್ರೈಂ ಜಿಲ್ಲೆ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ : ದಲಿತ ವ್ಯಕ್ತಿಯನ್ನು ಮನಬಂದಂತೆ ಥಳಿಸಿ, ಬೆತ್ತಲೆಗೊಳಿಸಿ ತೋಟಕ್ಕೆ ಎಸೆದು ಹೋದ

  ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎಸಿ ಕುರಿಯನ್ ಎಂಬವರ ಬಾಬ್ತು ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಕೆಲಸಕ್ಕಿದ್ದ ದಲಿತ ವ್ಯಕ್ತಿ ಶ್ರೀಧರ ಎಂಬಾತನಿಗೆ 4 ಜನ ಆರೋಪಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಗೌಡ ಹಾಗೂ ಮಹೇಶ್ ಎಂಬವರು ಕಿಬ್ಬೊಟ್ಟೆಗೆ ಮತ್ತು ಎದೆಗೆ ಕೈಯಿಂದ ಹೊಡೆದಿದ್ದಾರೆ. ತೋಟದ ಆಫೀಸ್‌ನ ಎದುರು ಇರುವ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಜೋರಾಗಿ ಬೊಬ್ಬೆ ಹಾಕಿತ್ತಿರುವುದು ಕೇಳಿ ಹೊರಗೆ ಬಂದ ಸಾರ ಫಾರ್ಮ್ […]Read More

error: Content is protected !!