ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿ:ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ನೀಡುವ ವೇಳೆ ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯಕತೆ ಎದುರಾಗುವುದಿಲ್ಲ. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿದ್ದು, […]Read More