• November 22, 2024

Tags :Shivaram

ಕ್ರೈಂ ಜಿಲ್ಲೆ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ: ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಸಬ್

  ಬೆಳ್ತಂಗಡಿ: ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಪ್ರತಿಕ್ರಿಯಿಸಿದ್ದಾರೆ. ವಕೀಲರ ದಿನಾಚರಣೆಯ ಸಂದರ್ಭದಲ್ಲಿ ಪುಂಜಾಲಕಟ್ಟೆ ಪೊಲೀಸರು ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ದೌರ್ಜನ್ಯ ಎಸಗಿದ್ದು ಖಂಡನೀಯ. ಯಾವುದೋ ರಾಜಕೀಯ ಶಕ್ತಿಯ ಪ್ರಭಾವವನ್ನು ಬಳಸಿ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ಒಬ್ಬ ವಕೀಲರನ್ನು ಮದ್ಯ ರಾತ್ರಿ ಕೊರಳ ಪಟ್ಟಿ ಹಿಡಿದು ಎಳೆದೊಯ್ದು ಅವರಿಗೆ ಥಳಿಸಿದ್ದಾರೆ ಇದರ ವಿರುದ್ಧ ವಕೀಲ ಸಮುದಾಯ ಧ್ವನಿ ಎತ್ತಬೇಕಾದುದು ಅತೀ […]Read More

ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಉಜಿರೆ ಒಂಬತ್ತನೇ ವರ್ಷದ ಮೊಸರು ಕುಡಿಕೆ ಮತ್ತು

  ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಉಜಿರೆ ಒಂಬತ್ತನೇ ವರ್ಷದ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಉಜಿರೆ ಗಾಂಧಿನಗರ ಶಾಲಾ ಮೈದಾನದಲ್ಲಿ ಆದಿತ್ಯವಾರ ಜರುಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಎಸ್.ಪಿ ಆಯಿಲ್ ಮಿಲ್ ನ ಮಾಲಕರಾದ ಶಿವಕಾಂತ ಗೌಡ ಇವರು ನೆರವೇರಿಸಿದರು . ಕ್ರೀಡಾ ಕೂಟದಲ್ಲಿ ಸಾರ್ವಜನಿಕರಿಗೆ ವಿವಿಧ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು . ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ […]Read More

ಆಯ್ಕೆ ಸ್ಥಳೀಯ

” ಭಾತರ್ ಜೋಡೋ” ಪಾದಯಾತ್ರೆಯ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವರಿಯಾಗಿ ರಕ್ಷಿತ್

  ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಯುವ ಕನ್ಯಾಕುಮಾರಿ ಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಪಾದಯಾತ್ರೆ ಕಾರ್ಯಕ್ರಮ ದ ಗುಂಡ್ಲುಪೇಟೆ ಮತ್ತು ವರುಣ ಕ್ಷೇತ್ರದ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಕೆಪಿಸಿಸಿ ಯಿಂದ ನೇಮಕಗೊಂಡಿದ್ದಾರೆ. 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕವರ್ ಮಾಡಲು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಪ್ರತಿದಿನ 6 ಗಂಟೆಗಳ ಕಾಲ ನಡೆಯಲಿದ್ದಾರೆ. ಎಲ್ಲಾ ರಾಜ್ಯ ಘಟಕಗಳ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು […]Read More

ಶುಭಾಶಯ

ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಯವರಿಗೆ ಶುಭಕೋರಿದ ರಕ್ಷಿತ್

  ಬೆಳ್ತಂಗಡಿ : ಬೆಳ್ತಂಗಡಿ ಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರನ್ನು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಅವರು ಭೇಟಿಯಾಗಿ ಪಟ್ಟಾಭಿಷೇಕದ ವರ್ಧಂತಿ ಮತ್ತು ಹುಟ್ಟು ಹಬ್ಬದ ಶುಭ ಕೋರಿದರು. ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ.ಎ ನಿರ್ದೇಶಕರಾದ ಫಾದರ್ ಶಾಜಿ ಮ್ಯಾಥ್ಯೂ , ಫಾದರ್ ಲಾರೆನ್ಸ್ ಮತ್ತು ಕ್ರೈಸ್ತ ಮುಖಂಡರಾದ ಸೆಬಾಸ್ಟಿನ್, ಅಜಯ್ ಎ.ಜೆ ಉಪಸ್ಥಿತರಿದ್ದರು.Read More

ಸ್ಥಳೀಯ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮಕ್ಕೆ

  ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ , ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದವರು. ಈ ಸಂಧರ್ಭದಲ್ಲಿ ಬೆಳ್ತಂಗಡಿ ಶಿಶು ಅಭಿವೃದ್ಧಿ ಅಧಿಕಾರಿ ಪ್ರಿಯಾ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಮಹಾ ಪೋಷಕರಾದ ಲೋಕೇಶ್ವರಿ ವಿನಯ ಚಂದ್ರ, ಗೌರವಾಧ್ಯಕ್ಷ್ಯೆ ಶಾಂತ ಬಂಗೇರ, ಅಧ್ಯಕ್ಷರಾದ ಸವಿತಾ ಜಯದೇವ್,ಉಪಾಧ್ಯಕ್ಷರಾದ ಉಮಾ ಆರ್ ರಾವ್, ಆಶಾ ಸತೀಶ್ ಹಾಗೂ […]Read More

ಧಾರ್ಮಿಕ ಸ್ಥಳೀಯ

ಗುರುವಾಯನಕೆರೆ ಶ್ರೀ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ:

  ಗುರುವಾಯನಕೆರೆ: ಗುರುವಾಯನಕೆರೆ ಶ್ರೀ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ವತಿಯಿಂದ ಗುರುವಾಯನಕೆರೆ ಹವ್ಯಕ ಭವನದಲ್ಲಿ ಕುಣಿತ ಭಜನಾ ಮಹೋತ್ಸವ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗಿಯಾಗಿದ್ದರು.Read More

ಸ್ಥಳೀಯ

ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಿ- ರಕ್ಷಿತ್ ಶಿವರಾಂ

  ಬೆಳ್ತಂಗಡಿ: ಬೆಳ್ಳಾರೆ ಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು,ಪ್ರವೀಣ್ ನೆಟ್ಟಾರು ರವರು ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಇದ್ದರು , ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ ವಿಷಾದನೀಯ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ. ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ […]Read More

ಕ್ರೈಂ

ಬೆಳ್ತಂಗಡಿ:ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರ ಹೆಸರಲ್ಲಿ ನಕಲಿ ಫೇಸ್ ಬುಕ್

  ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರ ಹೆಸರಿನಲ್ಲಿ ಅವರ ಪೋಟೋ ಬಳಸಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದು ಆ ಖಾತೆಯ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಯಾರೋ ಕಿಡಿಗೇಡಿಗಳು. ಫೇಸ್ ಬುಕ್ ನಲ್ಲಿ ಫೇಕ್ ಅಕೌಂಟ್ ಮಾಡಿಕೊಂಡು ಹಣ ಕೇಳುತ್ತಿದ್ದಾರೆ, ಈ ರೀತಿಯ ಸಂದೇಶಗಳು ಬಂದರೆ ಪ್ರತಿಕ್ರಿಯೆ ನೀಡಬೇಡಿ ಎಂದು ರಕ್ಷಿತ್ ಶಿವರಾಂ ರವರು ಮನವಿ ಮಾಡಿಕೊಂಡಿದ್ದಾರೆ.Read More

error: Content is protected !!