• June 15, 2024

Tags :Shree

ಜಿಲ್ಲೆ ಧಾರ್ಮಿಕ ರಾಜ್ಯ ಸ್ಥಳೀಯ

ತಣ್ಣೀರುಪಂತ ಗ್ರಾಮದ ರವಿ ಎಂಬವರ ಭೂಮಿಯಲ್ಲಿ ಜಲದ ಸಮಸ್ಯೆ: ಹಲವು ದೇವಾಲಯಗಳಿಗೆ ಹರಕೆ:

ತಣ್ಣೀರುಪಂತ: ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಪೊಸಂದೋಡಿ ಮನೆಯ ರವಿ ಎಂಬುವವರು ತನ್ನ ಭೂಮಿಯಲ್ಲಿ ಜಲದ ಸಮಸ್ಯೆ ಕಂಡುಬಂದಿದ್ದ ವೇಳೆ ಹಲವು ದೇವಾಲಯಗಳಿಗೆ ಹರಕೆ ನೀಡಿದರು ಏನೂ ಪ್ರಯೋಜನ ಆಗದೇ ಇದ್ದಾಗ, ಐತಿಹಾಸಿಕ ಪ್ರಸಿದ್ದ ಪುಣ್ಯಕ್ಷೇತ್ರವಾಗಿರುವ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಅನುಗ್ರಹದಿಂದ ನೀರಿನ ಸಮಸ್ಯೆಯು ಬಗೆಹರಿದ ಘಟನೆ ನಡೆದಿದೆ. ನೀರಿನ ಸಮಸ್ಯೆ ಕಂಡುಬಂದಾಗ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಅಭಯ ನುಡಿಯಲ್ಲಿ ತನ್ನ ಸಮಸ್ಯೆಯನ್ನು ಹೇಳಿಕೊಂಡಾಗ ಅಭಯ ನುಡಿಯಲ್ಲಿ ನಿಮ್ಮ ಭೂಮಿಯಲ್ಲಿದ್ದ ಸಮಸ್ಯೆಯನ್ನು ಪರಿಹಾರ ಮಾಡಿ ನೀರಿನ ಸಮಸ್ಯೆಯನ್ನು […]Read More

General

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಬೆದರಿಕೆ ಕರೆ

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರವರಿಗೆ ನೆನ್ನೆ ರಾತ್ರಿ 4 ನಂಬರ್ ಗಳಿಂದ ಬೆದರಿಕೆ ಕರೆ ಬಂದಿವೆ ಎಂದು ಬೆಂಗಳೂರಿನಲ್ಲಿ ಮುತಾಲಿಕ್   ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ  ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಬಂದಿದೆ. ಕೊಲೆ ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಗುಡುಗಿದ್ದಾರೆ.  ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.Read More

ಕಾರ್ಯಕ್ರಮ ಸ್ಥಳೀಯ

ಮೈರೋಳ್ತಡ್ಕ: ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮ

ಮೈರೋಳ್ತಡ್ಕ: ಬಂದಾರು ಗ್ರಾಮದ ಸದಾಶಿವ ಯುವಕ ಮಂಡಲ (ರಿ.) ದಿವ್ಯಶ್ರೀ ಮಹಿಳಾ ಮಂಡಲ (ರಿ.)ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಕಾರ್ಯಕ್ರಮ ಸೆ.18 ರಂದು ಜರುಗಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ಆಗಮಿಸಿ ಶುಭಹಾರೈಸಿದರು. ಕಾರ್ಯಕ್ರಮದ‌ ಉದ್ಘಾಟನೆಯನ್ನು ಶ್ರೀ ಕುರಾಯ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ‌ಮಹೇಶ್ ಭಟ್ ಹಾಗೂ ಮಲ್ಲಕಂಭದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕರಾದ ಶ್ರೀ ಧರ್ಣಪ್ಪ ಗೌಡ ಬಾನಡ್ಕ ಇವರು […]Read More

error: Content is protected !!