• November 22, 2024

Tags :Shreedar

ಕ್ರೈಂ ಜಿಲ್ಲೆ ನಿಧನ ಸಮಸ್ಯೆ ಸ್ಥಳೀಯ

ಶಿಬಾಜೆ ಗ್ರಾಮದಲ್ಲಿ ನಡೆದ ದಲಿತ ವ್ಯಕ್ತಿಯ ಕೊಲೆ ಪ್ರಕರಣ: ಹತ್ಯೆಗೆ ಆಕೆ ಕಾರಣವಾಗಿರಬಹುದು

  ಶಿಬಾಜೆ: ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎ.ಸಿ ಕುರಿಯನ್ ಅವರಿಗೆ ಸೇರಿದ ತೋಟವೊಂದರಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ದಲಿತ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಪ್ರಾರಂಭಗೊಂಡು ದಿನಗಳೇ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ ಎನ್ನುವ ಬಗ್ಗೆ ಆಕ್ರೋಶವೊಂದು ಹೊರಬಿದ್ದಿದ್ದು ದಲಿತ ಸಂಘಟನೆಗಳು ಬೀದಿಗಿಳಿಯುವ ಬಗ್ಗೆ ಎಚ್ಚರಿಕೆ ನೀಡಿದೆ. ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎ.ಸಿ ಕುರಿಯನ್ ಅವರಿಗೆ ಸೇರಿದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ ಎಂಬವರಿಗೆ ನಾಲ್ವರ ತಂಡವೊಂದು ಹಲ್ಲೆಗೈದಿದ್ದರು. ಹಲ್ಲೆಯ […]Read More

ಅಪಘಾತ ಕ್ರೈಂ ಜಿಲ್ಲೆ ಸಮಸ್ಯೆ ಸ್ಥಳೀಯ

ಬೆಳ್ತಂಗಡಿ : ದಲಿತ ವ್ಯಕ್ತಿಯನ್ನು ಮನಬಂದಂತೆ ಥಳಿಸಿ, ಬೆತ್ತಲೆಗೊಳಿಸಿ ತೋಟಕ್ಕೆ ಎಸೆದು ಹೋದ

  ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಎಸಿ ಕುರಿಯನ್ ಎಂಬವರ ಬಾಬ್ತು ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಕೆಲಸಕ್ಕಿದ್ದ ದಲಿತ ವ್ಯಕ್ತಿ ಶ್ರೀಧರ ಎಂಬಾತನಿಗೆ 4 ಜನ ಆರೋಪಿಗಳಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಗೌಡ ಹಾಗೂ ಮಹೇಶ್ ಎಂಬವರು ಕಿಬ್ಬೊಟ್ಟೆಗೆ ಮತ್ತು ಎದೆಗೆ ಕೈಯಿಂದ ಹೊಡೆದಿದ್ದಾರೆ. ತೋಟದ ಆಫೀಸ್‌ನ ಎದುರು ಇರುವ ಸಾರ್ವಜನಿಕ ಡಾಮಾರು ರಸ್ತೆಯ ಬದಿಯಲ್ಲಿ ಜೋರಾಗಿ ಬೊಬ್ಬೆ ಹಾಕಿತ್ತಿರುವುದು ಕೇಳಿ ಹೊರಗೆ ಬಂದ ಸಾರ ಫಾರ್ಮ್ […]Read More

ಆಯ್ಕೆ ಕ್ರೀಡೆ ಜಿಲ್ಲೆ ಶುಭಾಶಯ ಸ್ಥಳೀಯ

ಮರೋಡಿ: ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕಂಬಳ ಕ್ಷೇತ್ರದ ಸಾಧಕ ಮರೋಡಿ ಗ್ರಾಮದ

  ಮರೋಡಿ: ಕರ್ನಾಟಕ ಸರಕಾರದ 2022ನೇ ಸಾಲಿನ ಯುವ ಸಬಲೀಕರಣ ಇಲಾಖೆಯಿಂದ ನೀಡುವ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳ ಓಟಗಾರ ಶ್ರೀಧರ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.Read More

error: Content is protected !!