• January 22, 2025

Tags :Shreenivas

ಕ್ರೀಡೆ ಜಿಲ್ಲೆ ರಾಜ್ಯ ಸ್ಥಳೀಯ

ಜಾಹೀರಾತು ಕ್ಷೇತ್ರದಲ್ಲಿ ಮಾಡೆಲ್ ಆಗಿ ಮಿಂಚಿದ ಕಂಬಳದ ದಾಖಲೆಯ ಓಟಗಾರ ಶ್ರೀನಿವಾಸ್ ಗೌಡ

  ಕಂಬಳದ ದಾಖಲೆಯ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ್ ಗೌಡ ಚಿನ್ನಾಭರಣಗಳ ಜಾಹೀರಾತುವಿನ ಮಾಡೆಲ್ ಆಗಿ ಮಿಂಚಿದ್ದಾರೆ. ಚಿನ್ನಾಭರಣ ಕಂಪನಿ ತುಳುನಾಡಿನ ಜಾನಪದೀಯ ಆಚರಣೆ ಕಂಬಳ ಓಟಗಾರ ಶ್ರೀನಿವಾಸ್ ಗೌಡನನ್ನು ತಮ್ಮ ಬ್ರಾಂಡ್‌ನ ರಾಯಭಾರಿ ಆಗಿ ಗುರುತಿಸಿದ್ದು, ಕರಾವಳಿಯೆಲ್ಲೆಡೆ ಕಂಪೆನಿಯ ನೂತನ ಪ್ರಯೋಗಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಸಿರು ಕಾನನದ ನಡುವೆ ಕಟ್ಟುಮಸ್ತಾದ ದೇಹ ಹೊಂದಿರುವ ಕಂಬಳ ಓಟಗಾರ ಶ್ರೀನಿವಾಸ ಗೌಡ ಮೈ ತುಂಬಾ ಚಿನ್ನಾಭರಣ ಧರಿಸಿ ಕಂಬಳ ಕೋಣವನ್ನು ಹಿಡಿದಿರುವ ಫೋಟೋ ಇದೀಗ ಕರಾವಳಿಯೆಲ್ಲೆಡೆ ಜಾಹೀರಾತು ಫ್ಲೆಕ್ಸ್‌ಗಳಲ್ಲಿ […]Read More

error: Content is protected !!