• November 13, 2024

Tags :Siddaramayya

ಕಾರ್ಯಕ್ರಮ

ಡಿ.17 ರಂದು ವಸಂತ ವಿನ್ಯಾಸ ಪುಸ್ತಕ ಅನಾವರಣಗೊಳಿಸಲಿರುವ ಮಾಜಿ ಸಿಎಂ ಸಿದ್ದರಾಮಯ್ಯ

  ಬೆಳ್ತಂಗಡಿ: ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗ್ರಾಮೀಣ ಮತ್ತು ನಗರ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.17ರಂದು ಲಾಯಿಲ ಪ್ರಸನ್ನ ಕಾಲೇಜು ಆವರಣದಲ್ಲಿ ಮ್ಯಾಟ್ ಕಬಡ್ಡಿ ಪಂದ್ಯಾಟ ಹಾಗೂ ಮಹಿಳೆಯರ ಹಗ್ಗ-ಜಗ್ಗಾಟ ಸ್ಪರ್ಧೆಯ ಉದ್ಘಾಟನೆ ಹಾಗೂ ಮಾಜಿ ಶಾಸಕ ವಸಂತ ಬಂಗೇರ ಜೀವನಾಧರಿತ ವಸಂತ ವಿನ್ಯಾಸ ಪುಸ್ತಕ ಅನಾವರಣ ಹಾಗೂ ಪಕ್ಷ ಬಲಪ್ರದರ್ಶನಕ್ಕಾಗಿ ಇಂದಿರಾ ಜ್ಯೋತಿ ಶಕ್ತಿ ಸಾಮರಸ್ಯ ರಥಯಾತ್ರೆ ಕಾರ್ಯಕ್ರಮ ಡಿ.17ರಂದು ಹಮ್ಮಿಕೊಳ್ಳಲಾಗಿದೆ ಕರ್ನಾಟಕ ಸರಕಾರದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಳ್ತಂಗಡಿಗೆ ಆಗಮಿಸಿ […]Read More

error: Content is protected !!