• October 14, 2024

Tags :Snak

ಜಿಲ್ಲೆ ಸ್ಥಳೀಯ

ಕೊಯ್ಯೂರು ಗ್ರಾಮದ ಅರಂತೊಟ್ಟುವಿನಲ್ಲಿ ಅಪರೂಪದ ಸಾರಿಬಾಳ ಹಾವು ಪತ್ತೆ: ಸುರಕ್ಷಿತವಾಗಿ ಕಾಡಿಗೆ ಬಿಟ್ಟ

  ಕೊಯ್ಯೂರು: ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್ ಎಂಬವರ ಮನೆಯಲ್ಲಿ ಅಪರೂಪದ ಸಾರಿಬಾಳ ಹಾವು ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದದ ಸಾರಿಬಾಳ ಹಾವು ಕೋಳಿ ಮರಿಯನ್ನು ನುಂಗುತ್ತಿದ್ದ ವೇಳೆ ಅದನ್ನು ಕಂಡ ಮನೆಯವರು ಉರಗ ತಜ್ಞ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಗೆ ಧಾವಿಸಿದ ಸ್ನೇಕ್ ಅಶೋಕ್ ರಕ್ಷಿಸಿದ್ದಾರೆ. ಜನವಸತಿ ಪ್ರದೇಶಗಳಲ್ಲಿ ತೀರ ಕಡಿಮೆ ಕಾಣಿಸಿಕೊಳ್ಳುವ ಈ ಸಾರಿಬಾಳ ಹಾವು ಮನೆಯಲ್ಲಿ ಪತ್ತೆಯಾಗಿರುವುದು ಮನೆ ಮಂದಿಗೆ ಆತಂಕವಾಗಿದೆ. […]Read More

ಸ್ಥಳೀಯ

ಯಾವುದೇ ವಿಷವನ್ನಾದರೂ ದೇಹದಿಂದ ಇಳಿಸುವ ಅಳದಂಗಡಿಯ ಧನ್ವಂತರಿ ಬೇಬಿ ಪಿಲ್ಯ

  ಅಳದಂಗಡಿ: ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಗ್ರಾಮದ ನಾಟಿ ವೈದ್ಯರಾದ ಬೇಬಿ ಪೂಜಾರಿ ನಾಟಿ ವೈದ್ಯಕೀಯದಲ್ಲಿ ಪ್ರವೀಣರಾಗಿದ್ದಾರೆ. ತನ್ನ ತಂದೆ ತಿಮ್ಮಪ್ಪ ಪೂಜಾರಿಯವರಿಂದ ಬಳುವಳಿಯಾಗಿ ಬಂದ ನಾಟಿ ವೈದ್ಯಕೀಯವನ್ನು ಮುಂದುವರಿಸಿದ ಬೇಬಿ ಸಾವಿರಾರು ಜನರ ಬಾಳನ್ನು ಬೆಳಗಿಸಿದ್ದಾರೆ. ಮೂರನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿರುವ ಇವರು ಬಳಿಕ ತನ್ನ ತಂದೆಯೊಂದಿಗೆ ನಾಟಿ ವೈದ್ಯವನ್ನು ಕರಗತ ಮಾಡಿಕೊಂಡಿದ್ದಾರೆ. ತಂದೆ ಕೊಡುತ್ತಿದ್ದ ಆಯುರ್ವೇದ ನಾಟಿ ಔಷಧಿಗಳನ್ನು ನೋಡುತ್ತಾ ಅನುಭವವನ್ನು ಹೆಚ್ಚಿಸಿಕೊಂಡು, ತಂದೆ ಇಲ್ಲದ ಸಮಯದಲ್ಲಿ ತಾವೇ ಔಷಧಿಯನ್ನು ಕೊಡುತ್ತಿದ್ದರು. […]Read More

ಸ್ಥಳೀಯ

ಬೆಳ್ತಂಗಡಿ: ಬಾವಿಗೆ ಬಿದ್ದ 5 ಅಡಿ ಉದ್ದದ ನಾಗರಹಾವು: ಸತತ 2 ಗಂಟೆಗಳ

  ಬೆಳ್ತಂಗಡಿ: ಇಲ್ಲಿಯ ಸುಬ್ರಾಯ ಪ್ರಭು ಎಂಬವರ ಬಾವಿಯಲ್ಲಿ ಸರಿಸುಮಾರು 5 ಅಡಿ ಉದ್ದದ ನಾಗರಹಾವು ಬಿದ್ದಿದ್ದು, ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆದಿದೆ. ಮನೆಮಂದಿ ಬಾವಿಯೊಳಗೆ ಹಾವು ಇರುವುದನ್ನು ಕಂಡು ಧರ್ಮಸ್ಥಳ ಉರಗ ಪ್ರೇಮಿ ಹಾಗೂ ಉರಗ ತಜ್ಞರಾದ ಸ್ನೇಕ್ ಪ್ರಕಾಶ್ ಇವರನ್ನು ಸಂಪರ್ಕಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಉರಗ ತಜ್ಞರು , ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿದ್ದು, ಸತತ ಪ್ರಯತ್ನದಿಂದ ನಾಗರಹಾವನ್ನು ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.Read More

error: Content is protected !!