• April 30, 2025

Tags :State

ಕಾರ್ಯಕ್ರಮ ಧಾರ್ಮಿಕ

ಬೆಂಗಳೂರಿನ 50 ಕ್ಕೂ ಅಧಿಕ ದೇವಸ್ಥಾನಗಳು ಸೇರಿ ರಾಜ್ಯದ 500 ದೇವಸ್ಥಾನಗಳಲ್ಲಿ ಭಾರತೀಯ

  ಬೆಂಗಳೂರು : ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ. […]Read More

error: Content is protected !!