• October 14, 2024

Tags :Students

ಕ್ರೈಂ ಜಿಲ್ಲೆ ಸ್ಥಳೀಯ

ಬಂಗಾಡಿ ಸರಕಾರಿ ಪ್ರೌಢ ಶಾಲಾ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷ: ಪೋಷಕರೇ ಜಾಗೃತೆ

  ಬಂಗಾಡಿ: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ರಸ್ತೆಯ ಬಂಗಾಡಿ ಸರಕಾರಿ ಪ್ರೌಢಶಾಲೆ ಪರಿಸರದಲ್ಲಿ ಮಕ್ಕಳನ್ನು ಹಿಡಿಯುವವರು ಪ್ರತ್ಯಕ್ಷರಾಗಿದ್ದಾರೆ, ಪೋಷಕರೇ ಜಾಗೃತೆ ವಹಿಸಿ ಎಂಬ ವಿಷಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಮಕ್ಕಳ ಅಪಹರಣ ಎಂಬ ವದಂತಿಗೆ ಕಾರಣವಾಗಿ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ನ.7 ರಂದು ಬಂಗಾಡಿ ಪ್ರೌಢ ಶಾಲಾ ಬಳಿ ಯಾರೋ ಅಪರಿಚಿತ ವ್ಯಕ್ತಿಗಳು ಕಾರೊಂದನ್ನು ನಿಲ್ಲಿಸಿ ಒಬ್ಬ ಹುಡುಗನನ್ನು ಕರೆದು ನಿನ್ನ ಹೆಸರೇನೆಂದು ಕೇಳಿ ಕಾರಿನ ಸೈಡ್ ಡೋರ್ ಓಪನ್ ಮಾಡುವ ವೇಳೆ ಹುಡುಗ […]Read More

ಜಿಲ್ಲೆ ರಾಜ್ಯ ಶಾಲಾ ಚಟುವಟಿಕೆ

5,8ನೇ ತರಗತಿ ಮಕ್ಕಳಿಗೆ ಈ ವರ್ಷ ಹೊಸ ಪರೀಕ್ಷೆ: ಕಲಿಕಾ ಗುಣಮಟ್ಟ ಮೌಲ್ಯಮಾಪನ

  ಬೆಂಗಳೂರು: ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಹಂತಕ್ಕೆ ತಲುಪುವ ಮುನ್ನ ಅವರ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಠಿಯಿಂದ 5ಮತ್ತು 8ನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಈ ವರ್ಷದಿಂದಲೇ ಆರಂಭಿಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ. ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅ.13ರಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವ ಮುನ್ನ 5 ಮತ್ತು 8ನೇ […]Read More

ಕ್ರೀಡೆ

ವಾಣಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

  ಬೆಳ್ತಂಗಡಿ: ಸೆಪ್ಟೆಂಬರ್ 15 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಆರಂತೋಡು, ಸುಳ್ಯ ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ತನ್ವಿತ್ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸೃಜನ್ ಮತ್ತು […]Read More

ಜಿಲ್ಲೆ

ಜುಲೈ 8 ಮತ್ತು 9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ‌ಶಾಲಾ ಕಾಲೇಜುಗಳಿಗೆ ಜು.8 ಮತ್ತು ಜು.9 ರಂದು ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.Read More

ಜಿಲ್ಲೆ

ದ.ಕ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನಲೆ ನಾಳೆಯೂ(ಜು.7)ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

  ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ಜು.7 ರಂದು ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಎಲ್ಲಾ ಶಾಲಾ- ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.Read More

error: Content is protected !!