• September 13, 2024

Tags :subramanya

ಜಿಲ್ಲೆ

ಮಳೆರಾಯನ ಆರ್ಭಟಕ್ಕೆ ಮುಳುಗಡೆಗೊಂಡ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರ ಸ್ನಾನಘಟ್ಟ

ಸುಬ್ರಹ್ಮಣ್ಯ: ಜು.3ರಂದು ರಾತ್ರಿಯಿಂದಲೇ ನಿರಂತರವಾಗಿ ಸುರಿದ ಮಳೆಗೆ ಕುಕ್ಕೆ ಸುಬ್ರಹ್ಮಣ್ಯ ದ ಕುಮಾರಧಾರ ಸ್ನಾನಘಟ್ಟ ಜಲಾವೃತಗೊಂಡಿದೆ.ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿಗಳಲ್ಲಿ ಭಾರೀ ಪ್ರವಾಹ ಹರಿದು ಬಂದುದರಿಂದ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಪ್ರವಾಹದ ಭೀತಿ ಸೃಷ್ಠಿಯಾಗಿದೆ.Read More

ಸ್ಥಳೀಯ

ಸುಬ್ರಹ್ಮಣ್ಯ:ವ್ಯಕ್ತಿಯೋರ್ವರ ಮನೆಗೆ ಅತಿಥಿಯಾಗಿ ಬಂದಿದ್ದಾತ ಮನೆ ಯಜಮಾನನಿಗೆ ಚೂರಿಯಿಂದ ಇರಿತ

ಸುಬ್ರಹ್ಮಣ್ಯ: ವ್ಯಕ್ತಿಯೋರ್ವರ ಮನೆಗೆ ಅತಿಥಿಯಾಗಿ ಬಂದಿದ್ದಾತ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ವಾದ ವಿವಾದಗಳು ನಡೆದು ಮನೆಯ ಯಜಮಾನನಿಗೆ ಚೂರಿ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ. ಎಂಟು ವರ್ಷಗಳ ಹಿಂದೆ ತೋಟದ ಮಜಲು ಎಂಬಲ್ಲಿ ಜಾಗವಖರೀದಿಸಿ ಕೇರಳ ಮೂಲದ ಲೂಕೋಸ್ ಎಂಬವರು ಸಂಸಾರಸಮೇತರಾಗಿ ವಾಸವಾಗಿದ್ದರು. ಆದರೆ ಎರಡು ವರ್ಷದ ಹಿಂದೆ ಪತ್ನಿ ಬಿಟ್ಟು ಹೋಗಿದ್ದು, ಒಬ್ಬಂಟಿಯಾಗಿ ಜೀವಿಸುತ್ತಿದ್ದರು. ವಾರದ ಹಿಂದೆ ಲೂಕೋಸ್ ಅವರ […]Read More

error: Content is protected !!