• February 10, 2025

Tags :Sulkerimogru

ಕಾರ್ಯಕ್ರಮ ರಾಜಕೀಯ

ಸುಲ್ಕೆರಿಮೋಗ್ರು ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

  ಸುಲ್ಕೆರಿಮೋಗ್ರು : ಆಳದಂಗಡಿ ಮಹಾಶಕ್ತಿ ಕೇಂದ್ರದ ಸುಲ್ಕೆರಿಮೋಗ್ರು ಶಕ್ತಿಕೇಂದ್ರದಲ್ಲಿ ಮಾರ್ಚ್ 21 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಸುವರ್ಣ,ಶಕ್ತಿ ಕೇಂದ್ರ ಪ್ರಮುಖ್ ರವಿ ಪೂಜಾರಿ, ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ […]Read More

ಕಾರ್ಯಕ್ರಮ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾಂಗಣದಲ್ಲಿ ನವೆಂಬರ್ 5 ರಂದು ಗುರುಪೂಜೆ ಪ್ರತಿಭಾ

  ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ. ಮಹಿಳಾ ಬಿಲ್ಲವ ವೇದಿಕೆ- ಸುಲ್ಕೇರಿಮೊಗ್ರು ವಿನಲ್ಲಿ ಗುರುಪೂಜೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಮಹಿಳಾ ಬಿಲ್ಲವ ವೇದಿಕೆ ಉದ್ಘಾಟನಾ ಸಮಾರಂಭವು ನವೆಂಬರ್ 5 ರಂದು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.Read More

ಧಾರ್ಮಿಕ

ಕನ್ಯಾಡಿ: ಚಾತುರ್ಮಾಸ್ಯ ವೃತ ಕಾರ್ಯಕ್ರಮದಲ್ಲಿ ಸುಲ್ಕೇರಿ ಮೊಗರು ಮತ್ತು ಶಿಶಿಲ ಭಜನಾ ತಂಡದಿಂದ

  ಕನ್ಯಾಡಿ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ ಆರಂಭಗೊಂಡಿದ್ದು ಜು.15 ರಂದು ಮಹಿಷಮರ್ಧಿನಿ ಭಜನಾ ಮಂಡಳಿ ಸುಲ್ಕೇರಿಮೊಗರು ಮತ್ತು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಶಿಶಿಲ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸುಲ್ಕೇರಿಮೊಗರು ಗ್ರಾಮಸ್ಥರು, ಶಿಶಿಲದ ಗ್ರಾಮಸ್ಥರು, ಹಾಗೂ ಹಲವಾರು ಗಣ್ಯರು ಭಾಗಿಯಾಗಿದ್ದರು.Read More

error: Content is protected !!