ದಕ್ಷಿಣ ಕನ್ನಡ ತಮಿಳು ಸೇವಾ ಸಂಘ (ರಿ.) ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18 ರಂದು ಆಯೋಜಿಸಿದ್ದ 2023-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ, ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರನ್ನು ಸಂಘಟನೆ ವತಿಯಿಂದ ಸನ್ಮಾನಿಲಾಯಿತು. ಇವರು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಶ್ರೀಯುತ ಕುಮಾರ್ […]Read More
Tags :Sulya
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30 ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಎನ್ ಐಎ ಅಧಿಕಾರಿಗಳು ಅನೌನ್ಸ್ ಮಾಡುತ್ತಿದ್ದಾರೆ. ಆರೋಪಿಯ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.Read More
ಅರಂತೋಡು: ಸ್ಕೂಟಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅರಂತೋಡುವಿನಲ್ಲಿ ನಡೆದಿದೆ. ಮೃತ ಪಟ್ಟ ವ್ಯಕ್ತಿ ಮುತ್ತೊಟ್ಟು ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನವೀನ್ ಸಂಕೇಶ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾರೆRead More