• November 4, 2024

Tags :Sunni

ಕಾರ್ಯಕ್ರಮ ಧಾರ್ಮಿಕ

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

  ಬೆಳ್ತಂಗಡಿ: ನಮ್ಮ ಆದಾಯದ ಮೂಲದಿಂದ ಅಳತೆ ಮಾಡಿ ಅದನ್ನು ಅರ್ಹರಿಗೆ ವಿತರಿಸಲು ಇಸ್ಲಾಂ ನಿರ್ದೇಶಿಸುತ್ತದೆ. ಇದೇ ಪ್ರಕಾರ ಎಲ್ಲರೂ ನಡೆದುಕೊಂಡರೆ ಇಸ್ಲಾಂ ನಲ್ಲಿ ಬಡತನ ಎಂಬುದು ನಿವಾರಣೆಯಾಗಬಹುದು ಎಂದು ಸಾದಾತ್ ತಂಙಳ್ ಹೇಳಿದರು. ಕರ್ನಾಟಕ ಮುಸ್ಲಿಂ ಜಮಾಅತ್ ಕೆಎಮ್‌ಜೆ, ಸುನ್ನೀ ಯುವಜನ ಸಂಘ ಎಸ್‌ವೈಎಸ್, ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್, ಗುರುವಾಯನಕೆರೆ ಮತ್ತು ಸುನ್ನತ್‌ಕೆರೆ ಯುನಿಟ್ ಗಳ ವತಿಯಿಂದ ಪ್ರತೀ ರಂಝಾನ್ ತಿಂಗಳಲ್ಲಿ ನಡೆಸುವ ಅರ್ಹರಿಗೆ ಆಹಾರದ ಕಿಟ್ ವಿತರಣೆ, ಮಹ್ಲರತುಲ್ ಬದ್ರಿಯ್ಯಾ ಮಜ್ಲಿಸ್ ಮತ್ತು […]Read More

error: Content is protected !!