ಧರ್ಮಸ್ಥಳ: ವಿವಾಹಿತ ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ಸೆಲ್ಫಿ ವಿಡಿಯೋ ಮಾಡುತ್ತಾ ವಿಷ ಸೇವಿಸಿ ಕೊನೆಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮಹಿಮೆಯಿಂದ ಬದುಕಿ ಉಳಿದು ಇದೀಗ ಆರೋಗ್ಯವಾಗಿ ಮರಳಿ ಮನೆಗೆ ಸೇರುವಂತಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್ ಕೆಎಲ್ ಸೆಪ್ಟೆಂಬರ್ 28ರಂದು ಮಧ್ಯಾಹ್ನ 2 ಗಂಟೆಗೆ ಹೀರೋ ಹೋಂಡಾ ಬೈಕಿನಲ್ಲಿ ಬಂದಿದ್ದಾನೆ. ದೇವರ ದರ್ಶನ ಮುಗಿಸಿ ನೇತ್ರಾವತಿ ಪಕ್ಕದಲ್ಲಿರುವ […]Read More