• July 15, 2024

Tags :Thalavar

ಕ್ರೈಂ ಸ್ಥಳೀಯ

ಶಾಸಕ ಹರೀಶ್ ಪೂಂಜರಿಗೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿದ ಆರೋಪಿ ಪೋಲಿಸರ ಬಲೆಗೆ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಕಾರಿಗೆ ಯಾರೊ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ತೋರಿಸಿ ಜೀವ ಬೆದರಿಕೆ ಒಡ್ಡಿದ ಘಟನೆ ಮಂಗಳೂರು ನಗರ ಹೊರ ವಲಯದ ಪರಂಗಿಪೇಟೆ ಎಂಬಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದು ದೂರು ದಾರರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದು ಈ ಹಿನ್ನೆಲೆ ಆರೊಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓವರ್ ಟೇಕ್ ವಿಷಯದಲ್ಲಿ […]Read More

error: Content is protected !!