• December 9, 2024

Tags :Thaluk

ಕ್ರೀಡೆ ಜಿಲ್ಲೆ ಸ್ಥಳೀಯ

ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಬಂದಾರು ಗ್ರಾಮ ಪಂಚಾಯತು ಮಹಿಳೆಯರ ಖೋ ಖೋ

  ಬಂದಾರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲುಕು ಪಂಚಾಯತ್ ಬೆಳ್ತಂಗಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ, ಶಾಲಾ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಗ್ರಾ.ಪಂ ನಾವೂರು ಹಾಗೂ ತಾಲೂಕಿನ ಎಲ್ಲಾ ಗ್ರಾ.ಪಂ ಗಳ ನೇತೃತ್ವದಲ್ಲಿ ನವೋದಯ ಯುವಕ ಮಂಡಲ( ರಿ) ನಾವೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ಸಹಭಾಗಿತ್ವದಲ್ಲಿ 2022-23 ನೇ ಸಾಲಿನ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ನ. 20 ರಂದು […]Read More

error: Content is protected !!