• April 26, 2025

Tags :Thenkakarandur

ಕಾರ್ಯಕ್ರಮ

ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು.– ಪ.ರಾ.ಶಾಸ್ತ್ರಿ

  ತೆಂಕಕಾರಂದೂರು: ಸಾಹಿತ್ಯದ ಬದುಕಿನಲ್ಲಿ ತೆಂಕಕಾರಂದೂರು ಗ್ರಾಮದ ಮಿತ್ರರು ತೋರಿದ ಪ್ರೀತಿ ಅಪಾರ…ಬೇರೆ ಊರಿನಿಂದ ಬಂದು ಇಲ್ಲಿ ನೆಲೆನಿಂತರೂ ಜೀವನ ಪಯಣದ 70ನೇ ಸಂವತ್ಸರ ಕ್ಕೆ ಕಾಲಿಟ್ಟ ಈ ಸುಸಂದರ್ಭದಲ್ಲಿ ನನ್ನೊಂದಿಗೆ ಸಂಭ್ರಮಿಸಿ, ನನ್ನ ಸಾಹಿತ್ಯದ ಮೇಲೆ ಅಪಾರವಾದ ಪ್ರೀತಿಯನ್ನು ತೋರಿಸಿ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಕೃಷಿಗಾಗಿ ಮಾಡಿದ ಅಭಿನಂದನೆ-ಗೌರವಾರ್ಪಣೆ ಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಜೀವನಪರ್ಯಂತ ಈ ಪ್ರೀತಿಗೆ ತೆಂಕಕಾರಂದೂರು ಜನತೆಗೆ ಋಣಿಯಾಗಿರುತ್ತೇನೆ., ಎಂದು ಪ.ರಾಮಕೃಷ್ಣ ಶಾಸ್ತ್ರಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನಖಂಡಿಗ ಇಲ್ಲಿ ನಡೆದ […]Read More

error: Content is protected !!