• June 15, 2024

Tags :Thenkakaranduru

ಕಾರ್ಯಕ್ರಮ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ತೆಂಕಕಾರಂದೂರು:  ತಾರೆ ದೊಟ್ಟು ಅಂಗನವಾಡಿ ಕೇಂದ್ರದಲ್ಲಿ ನ. 14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮವು ಪುಟಾಣಿಗಳಾದ ಸಾತ್ವಿಕ್ ಪಿ ಆರ್, ದೃತಿ, ಹರೀಶ್,ಚಾರ್ವಿ ಸಾತ್ವಿಕ, ತುಷಾರ್, ಅದ್ವಿತ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು . ಕಾರ್ಯಕ್ರಮವನ್ನು ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು.  ಸಭಾಧ್ಯಕ್ಷತೆಯನ್ನು ವಿಶ್ವನಾಥ ಲಿಂಗಾಯತ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಗವೇಣಿ ಮೇಲ್ವಿಚಾರಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು. ಅಬ್ದುಲ್ ಖಾದರ್ ಕರಂಬಾರು ಇವರು ಸರಕಾರಿ ಸೌಲಭ್ಯಗಳ ಬಗ್ಗೆ […]Read More

error: Content is protected !!