• September 8, 2024

Tags :Thotatthadi

ಕ್ರೈಂ ಜಿಲ್ಲೆ ಸ್ಥಳೀಯ

ತೋಟತ್ತಾಡಿ: ಬೆಂದ್ರಾಳ ರಕ್ಷಿತಾರಣ್ಯ ಸುತ್ತಮುತ್ತ ಸ್ಯಾಟಲೈಟ್ ಫೋನ್ ಕರೆ ಪತ್ತೆ ಬಗ್ಗೆ ಮಾಹಿತಿ

ತೋಟತ್ತಾಡಿ: ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ರಕ್ಷಿತಾರಣ್ಯದಲ್ಲಿ ಯಾವುದೇ ಸ್ಯಾಟಲೈಟ್ ಕರೆಗಳು ಪತ್ತೆಯಾದ ಬಗ್ಗೆ ಮಾಹಿತಿ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಖುಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. ಕಕ್ಕಿಂಜೆ ಭಾಗ ಕಾಡುಪ್ರದೇಶವನ್ನು ಒಳಗೊಂಡಿದ್ದು ಚಾರ್ಮಾಡಿ ಘಾಟ್ ಸುತ್ತ ಮುತ್ತ ಟ್ರಯಲ್ ಬ್ಲಾಸ್ಟ್ ಅನುಮಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಸ್ಪಿ, ಧರ್ಮಸ್ಥಳ ಠಾಣಾ ಪೊಲೀಸರು ಸುತ್ತಮುತ್ತ ಪರಿಶೀಲನೆ ನೇಸಿದ್ದು ಸ್ಯಾಟಲೈಟ್ ಫೋನ್ ಹೋಗಿರುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಪ್ಪಿಸಲು […]Read More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಸಂಘೋತ್ಸವ- 2022 ವಿನೂತನ ಕಾರ್ಯಕ್ರಮ

ತೋಟತ್ತಾಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ದಕ್ಷಿಣ ಕನ್ನಡ ರೂರಲ್ ಡೆವಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಚೈತನ್ಯ ಮಹಾಸಂಘ ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಮಹಿಳಾ ಸಂಘಗಳ ಬಲವರ್ಧನೆಯ ನಿಟ್ಟಿನಲ್ಲಿ ಸಂಘೋತ್ಸವ- 2022 ಎಂಬ ವಿನೂತನ ಕಾರ್ಯಕ್ರಮವನ್ನು ನ.3 ರಂದು ತೋಟತ್ತಾಡಿ ಸಂತ ಅಂತೋನಿ ಚರ್ಚ್ ಸಭಾಭವನದಲ್ಲಿ ಆಯೋಜಿಸಲಾಯಿತು. ತೋಟತ್ತಾಡಿ ಸಂತ ಅಂತೋನಿ ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ. ಜೋಸ್ ಪೂವತ್ತಿಂಗಲ್ ರವರು ದೀಪ […]Read More

error: Content is protected !!