ಬೆಳ್ತಂಗಡಿ: ತುಮಕೂರು ತ್ರಿಬಲ್ ಮರ್ಡರ್ ಪ್ರಕರಣದಲ್ಲಿ ಪ್ರಾಣ ಕಳೆದುಕೊಂಡಿರುವ ಸಂತ್ರಸ್ತರ ನಿವಾಸಕ್ಕೆ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತು ಕಾಜೂರು ಆಡಳಿತ ಸಮಿತಿಯ ನಿಯೋಗ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯ ಮಾಡಿತು. ಕಾಜೂರು ಧರ್ಮಗುರುಗಳಾದ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್, ವಕ್ಫ್ ಜಿಲ್ಲಾ ಸಮಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರ ನೇತೃತ್ವದ ನಿಯೋಗ ಶಾಹುಲ್ ಹಮೀದ್ ಅವರ ಕುಟುಂಬದ ಮನೆಗೆ ಭೇಟಿ ನೀಡಿತು.ಮೂರೂ ಕುಟುಂಬಗಳೂ ಸ್ವಂತ ಮನೆ […]Read More