• July 16, 2024

Tags :Ujir

ಕಾರ್ಯಕ್ರಮ

ಉಜಿರೆ : ಎಂ ಜಿಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್ ಡಿಎಂ ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಂಟರ್ ಹಾಗೂ ಎಸ್ ಡಿಎಂ ತಾಂತ್ರಿಕ ಮಹಾವಿದ್ಯಾಲಯ ಸಹಯೋಗದಲ್ಲಿ ಮಹಾರಾಷ್ಟ್ರದ ಮಹಾತ್ಮಗಾಂಧಿ ಇನ್ಸಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ ಸಂಸ್ಥೆಯ ವತಿಯಿಂದ ಎಂ ಜಿಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರ ಮಟ್ಟದ ಜಾಗೃತಿ ಕಾರ್ಯಗಾರವು ಆ.12 ರಂದು ಉಜಿರೆ ಎಸ್ ಡಿಎಂ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಜರುಗಿತು. ಸಿರಿ ಗ್ರಾಮೋದ್ಯೋಗ ಸಂಸ್ಥೆಯ […]Read More

ಕಾರ್ಯಕ್ರಮ

ಉಜಿರೆ: ಶ್ರೀ ಧ.ಮಂ.ಆ.ಮಾ ಶಾಲೆಯಲ್ಲಿ ಹೊಸ ವಿಧಾನ ಮತ್ತು ಬೋಧನಾ ತಂತ್ರಗಳ ಕುರಿತು

ಉಜಿರೆ: ಬದಲಾಗುತ್ತಿರುವ ವರ್ತಮಾನದಲ್ಲಿ ವಿದ್ಯಾರ್ಥಿಗಳ ಮನೋಭಾವಕ್ಕೆ ಅನುಗುಣವಾಗಿ ಹೊಸ ವಿಧಾನ ಮತ್ತು ಬೋಧನಾ ತಂತ್ರಗಳ ಕುರಿತು ಒಂದು ದಿನದ ಕಾರ್ಯಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ ಮೇ.4 ರಂದು ಶಿಶುವಿಹಾರದ ಶಿಕ್ಷಕರಿಗೆ ಆಯೋಜಿಸಲಾಗಿತ್ತು. ಈ ಕಾರ್ಯಾಗಾರವನ್ನು ಶ್ರಿ. ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಸತೀಶ್ಚಂದ್ರ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತನಾಡಿದ ಅವರು ವಿದ್ಯಾರ್ಥಿ ಜೀವನ ಆವೆ ಮಣ್ಣಿನ ತರಹ.ಏನನ್ನು ಎಸೆದರೂ ಅಧು ಗಟ್ಟಿಯಾಗಿ ಕುಳಿತು ಬಿಡುತ್ತದೆ.ಭವ್ಯ ಭಾರತದ ನಿರ್ಮಾಣ […]Read More

error: Content is protected !!