• October 14, 2024

Tags :Ujire

ಜಿಲ್ಲೆ ಸ್ಥಳೀಯ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮ

  ಧರ್ಮಸ್ಥಳದ ಸಮೀಪವಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕಾರ್ಯಕ್ರಮವು ಜರುಗಲಿದ್ದು, ವಾಟ್ಸಪ್ ಮೂಲಕ ಗೂಗಲ್ ಫಾರಂ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಒಕ್ಟೋಬರ್ 15 ರಿಂದ 24 ರವರೆಗೆ 10 ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತರಬೇತಿ, 21 ರಿಂದ 30 ರವರೆಗೆ ರಬ್ಬರ್ ಟ್ಯಾಪಿಂಗ್ ತರಬೇತಿ, ನವೆಂಬರ್ 6 ರಿಂದ ಡಿಸೆಂಬರ್ 5 ರವರೆಗೆ ಕಂಪ್ಯೂಟರ್‌ ಅಕೌಂಟಿಂಗ್, ನವೆಂಬರ್ 11 ರಿಂದ 20 ರವರೆಗೆ ಜೇನು […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಉಜಿರೆ: ಸುವರ್ಣ ಸಂಭ್ರಮಾಚರಣೆಯಲ್ಲಿ ಶ್ರೀ ಧ.ಮಂ ಕಾಲೇಜು(ಸ್ವಾಯತ್ತ) ಉಜಿರೆಯ ಎನ್ ಎಸ್ ಎಸ್

  ಸಾರ್ಥಕ ಸುವರ್ಣ ಸಂಭ್ರಮವನ್ನು ಆಚರಿಸಿರುವ ಉಜಿರೆ ಶ್ರೀ ಧ.ಮಂ. ಕಾಲೇಜಿನ ಹೆಮ್ಮೆಯ ವಿಭಾಗಗಳಲ್ಲೊಂದಾದ ಎನ್.ಎಸ್.ಎಸ್. ಘಟಕವು ಇದೇ ಬರುವ ಅಕ್ಟೋಬರ್ 5 ಶನಿವಾರದಂದು ಎನ್.ಎಸ್.ಎಸ್. ಘಟಕದ ಸುವರ್ಣ ಮಹೋತ್ಸವದ ಅಂಗವಾಗಿ ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ -ಇದು ಸುವರ್ಣ ಹೆಜ್ಜೆಗಳ ಅವಲೋಕನ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಡಾ.ಬಿ.ಕುಮಾರ ಹೆಗ್ಡೆ ಬೋರ್ಡ್ ರೂಮ್, ಶ್ರೀ ಧ. ಮಂ ಕಾಲೇಜು ಉಜಿರೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಂತರ ಮಾತನಾಡಿದ ಅವರು ಸುಮಾರು 750 […]Read More

ಕಾರ್ಯಕ್ರಮ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ.

  ಸೇವಾಭಾರತಿ (ರಿ.),ಕನ್ಯಾಡಿ-ಸೇವಾಧಾಮ ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಇವುಗಳ ಸಹಭಾಗಿತ್ವದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಗಾಲಿಕುರ್ಚಿ ಜಾಥಾ ಮತ್ತು ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಸಪ್ಟೆಂಬರ್ 21 ರಂದು ಶ್ರೀ ಶಾರದಾ ಮಂಟಪ, ಉಜಿರೆಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಇವರು ಹಸಿರು ನಿಶಾನೆಯನ್ನು ತೋರಿಸಿ […]Read More

ಕಾರ್ಯಕ್ರಮ

ಉಜಿರೆಯಲ್ಲಿ ಸಂಭ್ರಮದ ಮೀಲಾದ್ ಆಚರಣೆ; ಪ್ರವಾದಿ‌ ಸಂದೇಶ ಜಾಥಾ

  ಬೆಳ್ತಂಗಡಿ; ಉಜಿರೆ ಹಳೆಪೇಟೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ಅಂಗ ಸಂಸ್ಥೆಗಳ ಸಹಕಾರದೊಂದಿಗೆ ಈದ್ ಮಿಲಾದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಹಬ್ಬದ ಪ್ರಯುಕ್ತ ಮದರಸ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಮೀಲಾದ್ ಸಂದೇಶ ಕಾರ್ಯಕ್ರಮ, ಉಜಿರೆ ಮಸ್ಜಿದ್ ವಠಾರದಿಂದ ಪಿಸಿ ಪೈ ಪೆಟ್ರೋಲ್ ಬಂಕ್ ವರೆಗೆ ಮೀಲಾದ್ ಸಂದೇಶ ಜಾಥಾ, ಅನ್ನದಾನ ಇತ್ಯಾಧಿ ಪ್ರಮುಖ ಕಾರ್ಯಕ್ರಮಗಳು ನಡೆಯಿತು. ಉಜಿರೆ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಬಿ.ಎಮ್ ಹಮೀದ್ ಹಾಜಿ ಅವರ ನೇತೃತ್ವದಲ್ಲಿ,‌ಮೀಲಾದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌. ಎಂ […]Read More

General ಕಾರ್ಯಕ್ರಮ ಕ್ರೀಡೆ ಸ್ಥಳೀಯ

ಉಜಿರೆ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

  . ಉಜಿರೆ: ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು. ಅವರು (ಆ.29) ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. “ಈಗಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಗೆ ವ್ಯಾಯಾಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 18 ವರ್ಷದ […]Read More

EDUCATION ಕಾರ್ಯಕ್ರಮ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 9 ಹಾಗೂ ಹತ್ತನೇ ತರಗತಿಯ

  ಉಜಿರೆ:ಆ.29 ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ ಇಂಟರಾಕ್ಟಿವ್ ಕರಿಯರ್ ಕಾರ್ಯಗಾರ ನಡೆಯಿತು. ಎಸ್.ಡಿ.ಎಮ್.ಇ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಗಾರವನ್ನು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಡಾ. ಸತೀಶ್ಚಂದ್ರ ಎಸ್ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಅಧಿವೇಶನವು CAFY […]Read More

ಕಾರ್ಯಕ್ರಮ ಧಾರ್ಮಿಕ ರಾಜ್ಯ ಸ್ಥಳೀಯ

ಸೆ.1:ವಿ.ಹಿ.ಪ ಬೆಳ್ತಂಗಡಿ ಪ್ರಖಂಡ, ವಿ.ಹಿ.ಪ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿ ಪೂರ್ತಿ ಸಮಾರೋಪ

  ಉಜಿರೆ: ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ, ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿ ಪೂರ್ತಿ ಸಮಾರೋಪ ಸಂಭ್ರಮ ಪ್ರಯುಕ್ತ ಸೆಪ್ಟೆಂಬರ್ 1 ರಂದು ಬೃಹತ್ ಹಿಂದೂ ಸಮಾವೇಶವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ಜರುಗಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಬಿಡುಗಡೆಗೊಳಿಸಿದರು. ಬೆಳಾಲು ಕ್ರಾಸ್ ನಿಂದ ಹೊರಟು ಉಜಿರೆಯ ಶಾರದಾ ಮಂಟಪದವರೆಗೆ ವಿಶೇಷ ಆಕರ್ಷಣೀಯ ವೈಭವ ಪೂರ್ಣ ಭವ್ಯ […]Read More

ಕ್ರೈಂ ಸಮಸ್ಯೆ ಸ್ಥಳೀಯ

ಉಜಿರೆ: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

  ಉಜಿರೆ: ಉಜಿರೆ ಗ್ರಾಮದ ನಿವಾಸಿ ಸುರೇಶ್ (40) ಎಂಬ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಾಬು ಮುಗೇರ ಇವರ ಪುತ್ರ ಎಂದು ತಿಳಿದುಬಂದಿದ್ದು, ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯ ಒಳಗೆ ನೇಣು ಬಿಗಿದುಕೊಂಡಿದ್ದಾರೆ. ನಿಖರ ಕಾರಣ ತಿಳಿದುಬರಬೇಕಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆRead More

ಸ್ಥಳೀಯ

ಉಜಿರೆ ಶ್ರೀ ಧ.ಮಂ.ಸ್ವಾ.ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ಭಟ್ಟ ಪ್ರಾಧ್ಯಾಪಕರಾಗಿ ವೃತ್ತಿ

  ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಮತ್ತು ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ಇವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ ಕಳೆದ ಮೂರು ದಶಕಗಳಿಂದ ಸೇವೆಯನ್ನು ಸಲ್ಲಿಸುತ್ತಿರುವ ಡಾ.ಶ್ರೀಧರ ಭಟ್ಟ ಇವರ ಸರ್ವಾಂಗೀಣ ಕೊಡುಗೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು ಇವರಿಗೆ ವೃತ್ತಿ ಪದೋನ್ನತಿಯನ್ನು ಮಂಜೂರು ಮಾಡಿದೆ.ಡಾ ಶ್ರೀಧರ ಭಟ್ಟ ಇವರು ಉಜಿರೆಯ ಪ್ರತಿಷ್ಠಿತ […]Read More

ಕಾರ್ಯಕ್ರಮ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

  ಉಜಿರೆ : ಆ15.”ವರ್ಷದ ಪ್ರತಿಯೊಂದು ದಿನವೂ ಸ್ವಾತಂತ್ರ್ಯ ದಿನ ಆಚರಿಸುವ ಹಾಗೆ ನಮ್ಮ ಜೀವನವನ್ನು ತ್ಯಾಗ ಮಾಡಿರುವವರನ್ನು ನಾವು ಪ್ರತಿದಿನವೂ ನೆನೆಯಲೇ ಬೇಕು. ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಉಜಿರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪಿ.ಹೆಚ್ ಪ್ರಕಾಶ್ ಶೆಟ್ಟಿ ಮೊಚ್ಚ ಇವರು ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ […]Read More

error: Content is protected !!