ಉಜಿರೆ : ಆ15.”ವರ್ಷದ ಪ್ರತಿಯೊಂದು ದಿನವೂ ಸ್ವಾತಂತ್ರ್ಯ ದಿನ ಆಚರಿಸುವ ಹಾಗೆ ನಮ್ಮ ಜೀವನವನ್ನು ತ್ಯಾಗ ಮಾಡಿರುವವರನ್ನು ನಾವು ಪ್ರತಿದಿನವೂ ನೆನೆಯಲೇ ಬೇಕು. ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಉಜಿರೆ ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪಿ.ಹೆಚ್ ಪ್ರಕಾಶ್ ಶೆಟ್ಟಿ ಮೊಚ್ಚ ಇವರು ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ […]Read More
Tags :Ujire
ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು.ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ ಗುಡ್ಡ ಕುಸಿದು ಅಪಾಯದ ಮುನ್ಸೂಚನೆಯಲ್ಲಿದೆ.ಆಗಸ್ಟ್ 14 ರಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, […]Read More
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಿರುವ ಅಕೊಲೆಡ್ಸ್ ತರಗತಿಯ ಉದ್ಘಾಟನ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಅಕೊಲೆಡ್ಸ್ ತರಗತಿಗಳನ್ನು ನಡೆಸಲಿರುವ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ದೀಪ ಪ್ರಜ್ವಲಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹಾಗೂ ಅವರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ […]Read More
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಹಾಗೂ ಎಕ್ಸೆಕ್ಯುಟಿವ್ ಹೆಡ್ ಟೀಚರ್ ಆಗಿರುವ ಐಯನ್ ತೊಮಸ್ ಭೇಟಿ ನೀಡಿ ತಮ್ಮ ಮಂಗಳೂರು ಪ್ರವಾಸದ ಅನುಭವಗಳನ್ನು ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ನೃತ್ಯಗಳಲ್ಲಿ ಒಂದಾದ ಭರತನಾಟ್ಯ, ತುಳುನಾಡ ಕಲೆಗಳಾದ ಯಕ್ಷಗಾನ, ಪಾಡ್ದನ, ತುಳು ಪದ್ಯ, ಕರಕುಶಲ ವಸ್ತುಗಳ ಪ್ರದರ್ಶನಗಳನ್ನು ವಿದ್ಯಾರ್ಥಿಗಳಿಂದ ಮಾಡಲಾಯಿತು. ಭೇಟಿಯ ಕಾರ್ಯಕ್ರಮದಲ್ಲಿ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ […]Read More
ಉಜಿರೆ: ಆ10. ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು. ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಡಾ.ದಿವಾ ಕೊಕ್ಕಡ ಕಾರ್ಯಕ್ರಮವನ್ನು ಆಟಿ ಕಳೆಂಜನನ್ನು ಗೌರವಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು ತುಳುನಾಡಿನ ಕಲೆ,ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, […]Read More
ಉಜಿರೆ: ಇದೇ ಬರುವ 18 ರಂದು ಉಜಿರೆಯ ಕೃಷ್ಣಾನುಗ್ರಹದಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಲಿದ್ದು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅದರ ಪ್ರಯೋಜನವನ್ನು ಪಡೆಯುವಂತೆ ಲಕ್ಷ್ಮೀ ಗ್ರೂಪ್ ಮಾಲಕರಾದ ಮೋಹನ್ ಕುಮಾರ್ ತಿಳಿಸಿದರು. ಅವರು ಉಜಿರೆ ದಿ ಓಷ್ಯನ್ ಪರ್ಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 500ಯೂನಿಟ್ ರಕ್ತ ಸಂಗ್ರಹ ಮಾಡುವ ಬಗ್ಗೆ ಅಂದಾಜಿಸಲಾಗಿದ್ದು, 200 ಯೂನಿಟ್ sdm ಕಾಲೇಜ್ ವಿದ್ಯಾರ್ಥಿಗಳಿಂದ ಮತ್ತು nss ವಿದ್ಯಾರ್ಥಿಗಳಿಂದ ರಕ್ತದಾನ ನಡೆಯಲಿದೆ, ಇಂಡಿಯನ್ ರೆಡ್ ಕ್ರೋಸ್ ಸೊಸೈಟಿ, ಕೆಎಂಸಿ […]Read More
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ
ಉಜಿರೆ : ಜು28. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಜುಲೈ 22 ರಿಂದ 28ರ ವರೆಗೂ ಭಾರತ ಸರ್ಕಾರ ಶಿಕ್ಷಣ ಸಚಿವಾಲಯದ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಿ.ಬಿ.ಎಸ್.ಇ ಬೋರ್ಡ್ ಸೂಚಿಸಿರುವ ಏಳು ದಿನಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಶಾಲೆಯಲ್ಲಿ ನಡೆಸಲಾಯಿತು.ಮೊದಲನೇ ದಿನ ಜು22 ಟಿ.ಎಲ್.ಎಮ್ ದಿನ, ಜು23 ಎಫ್.ಎಲ್.ಎಮ್ ದಿನ, ಜು24 ಗ್ರಾಮೀಣ ಕ್ರೀಡಾ ದಿನ, ಜು25 ಸಾಂಸ್ಕೃತಿಕ ದಿನ, ಜು26 ಕೌಶಲ್ಯ ಮತ್ತು ಡಿಜಿಟಲ್ ಉಪಕ್ರಮಗಳ […]Read More
ಉಜಿರೆ :ಜು25 ಎಸ್.ಡಿ.ಎಮ್.ಇ ಸೊಸೈಟಿಯ ಯೋಜನಾ ನಿರ್ದೇಶಕರಾದ ಶ್ರೀ ಡಿ.ಶ್ರೇಯಸ್ ಕುಮಾರ್ ಇವರು ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ)ಶಾಲೆಗೆ ಭೇಟಿ ನೀಡಿ ಅಲ್ಲಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಶಾಲಾ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು.Read More
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ
ಉಜಿರೆ:ಜು26 ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ದೇವಲ್ ಕುಲಾಲ್ ಕಾರ್ಗಿಲ್ ವಿಜಯ ದಿವಸದ ಮಹತ್ವದ ಕುರಿತು ಹೇಳಿದರು ಹಾಗೂ ಇತರ ವಿದ್ಯಾರ್ಥಿಗಳಿಂದ ಸಂಭಾಷಣ ನಾಟಕ, ಗುಂಪು ಗಾಯನ ಹಾಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹಕ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿದ್ಯಾರ್ಥಿ ಯಶಸ್ ಎ.ಎಸ್ ಕಾರ್ಯಕ್ರಮ ನಿರೂಪಿಸಿದರು.Read More
ಉಜಿರೆ ವಲಯದ ಸೂರ್ಯ ಬಜಾಜ್ ಪಾರ್ಕಿಂಗ್ ತುರ್ತು ಸಭೆಯು ಉಜಿರೆ ಶಾರದ ಮಂಟಪದಲ್ಲಿ ಜುಲೈ 24 ರಂದು ನಡೆಯಿತು. ಉಜಿರೆ ವಲಯದ ಅಧ್ಯಕ್ಷರದ ಉಮೇಶ್ ಪೂಜಾರಿ ಅತ್ತಾಜೆ ಹಾಗೂ ಉಪಾಧ್ಯಕ್ಷರಾದ ಸುಧಾಕರ್ ಗೌಡ ಉಜಿರೆ ಇವರ ಉಪಸ್ಥಿತಿಯಲ್ಲಿ ಸೂರ್ಯಪಾರ್ಕಿಂಗ್ನ ಅಧ್ಯಕ್ಷರಾಗಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಅತ್ತಾಜೆ ಕಾರ್ಯದರ್ಶಿಯಾಗಿ ಅವಿನಾಶ್ ಸೂರ್ಯ ಇವರನ್ನು ಆಯ್ಕೆ ಮಾಡಲಾಯಿತು. ಹಾಗೂ ಪಾರ್ಕಿಂಗ್ ಎಲ್ಲ ಆಟೋ ಚಾಲಕ ಮಾಲಕರು ಉಪಸ್ಥಿತರಿದ್ದರು.Read More