• November 21, 2024

Tags :Ujire

ಕಾರ್ಯಕ್ರಮ ಶಾಲಾ ಚಟುವಟಿಕೆ ಸ್ಥಳೀಯ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನ ಕಾರ್ಯಕ್ರಮ

  ಉಜಿರೆ : ಜು24 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ.ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರಾಂಕ್ ಪಡೆದಿರುವಶಾಲೆಯ ಹಳೆ ವಿದ್ಯಾರ್ಥಿನಿ ಕು.ಪ್ರತೀಕ್ಷಾ ಇವರಿಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು.Read More

ಕಾರ್ಯಕ್ರಮ

ಉಜಿರೆಯಲ್ಲಿ ಮತ್ತು ದೇಶದ 70 ಕ್ಕೂ ಹೆಚ್ಚು ಸ್ಥಳಗಳಲ್ಲಿ ಭಾವಪೂರ್ಣ ವಾತಾವರಣದಲ್ಲಿ ಗುರುಪೂರ್ಣಿಮಾ

  ಉಜಿರೆ : ಭಾರತದಲ್ಲಿ ಅನಾದಿಕಾಲದಿಂದಲೂ ಗುರುಶಿಷ್ಯ ಪರಂಪರೆ ನಡೆದು ಬಂದಿದೆ; ಈ ಪರಂಪರೆಯಿಂದಲೇ ನಮ್ಮ ರಾಷ್ಟ್ರವು ಇಂದಿಗೂ ವೈಭವಸಂಪನ್ನವಾಗಿದೆ. ಈ ಪರಂಪರೆಯು ಸಮಾಜಕ್ಕೆ ಅಧ್ಯಾತ್ಮದ ಜ್ಞಾನವನ್ನು ನೀಡುವುದರೊಂದಿಗೆ ಸುಸಂಸ್ಕೃತ ಆಚರಣೆಗಳನ್ನೂ ಕಲಿಸಿದೆ. ನಮ್ಮ ಆಚಾರ, ವಿಚಾರ, ಉಡುಪು, ವರ್ತನೆ ಇವೆಲ್ಲವೂ ಸುಸಂಸ್ಕೃತವಾಗಿರಲು ನಾವು ಪ್ರಯತ್ನಿಸಬೇಕಿದೆ. ಪ್ರಭು ಶ್ರೀರಾಮಚಂದ್ರ ಕೂಡ ತಮ್ಮ ಗುರುಗಳ ಆಶೀರ್ವಾದ ಪಡೆದು ಆದರ್ಶ ರಾಮರಾಜ್ಯದ ಸ್ಥಾಪನೆಯನ್ನು ಮಾಡಿದ್ದರು. ಈಗ ನಾವೂ ಇಂತಹ ಆದರ್ಶ ರಾಜ್ಯದ ಸ್ಥಾಪನೆಗಾಗಿ ಸುಸಂಸ್ಕೃತ ಆಚರಣೆಗಳೊಂದಿಗೆ ಪ್ರತಿದಿನ ಪ್ರಭು ಶ್ರೀರಾಮನಿಗೆ […]Read More

ಆಯ್ಕೆ ರಾಜಕೀಯ ಸ್ಥಳೀಯ

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ನೂತನಸಂಚಾಲಕರಾಗಿಕಿರಣ್ ಒಳಸರಿ ಚಾರ್ಮಾಡಿ

  ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ನೂತನಸಂಚಾಲಕರಾಗಿ ಕಿರಣ್ ಒಳಸರಿ ಚಾರ್ಮಾಡಿ,ಸಹಸಂಚಾಲಕರಾಗಿ ದಿನೇಶ್ ಕುಂಜರ್ಪ, ಸದಸ್ಯರುಗಳಾಗಿ ಭರತ್ ಪುದುವೆಟ್ಟು,ನರೇಂದ್ರ ನೆರಿಯ,ಲೋಕೇಶ್ ಶೆಟ್ಟಿ ಕಕ್ಕಿಂಜೆ ಇವರು ನೇಮಕಗೊoಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.Read More

ಸಮಸ್ಯೆ ಸ್ಥಳೀಯ

ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

  ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ. ಈ ಬಗ್ಗೆ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ […]Read More

ಸ್ಥಳೀಯ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ(ಸಿ.ಬಿ.ಎಸ್.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

  ಉಜಿರೆ : (ಜೂ. 29) ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ(ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳಲ್ಲಿ ಒಂದಾದ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಲ್ಲೊಂದಾದ ಯಕ್ಷಗಾನವನ್ನು ನಡೆಸಿಕೊಡಲಿರುವ ಉಜಿರೆ ಎಸ್.ಡಿ.ಎಮ್ ಕಲಾ ಕೇಂದ್ರದ ಯಕ್ಷಗಾನ ಗುರುಗಳಾದ ಶ್ರೀ ಅರುಣ್ ಕುಮಾರ್ ಇವರು ದೀಪ ಪ್ರಜ್ವಲಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಕಲಾಕೇಂದ್ರದ ಸಂಯೋಜಕರಾದ ಶ್ರೀ ತೃಪ್ತ ಕುಮಾರ್ ಜೈನ್ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ […]Read More

ಸಮಸ್ಯೆ ಸ್ಥಳೀಯ

ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ

  ಉಜಿರೆ: ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಏನೂ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆ ಸಂಚಾರ ಕಾರ್ಯಾಚರಣೆ ನಡೆಸಿದರು. ಎಸ್‌ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ […]Read More

ಕಾರ್ಯಕ್ರಮ

ಉಜಿರೆ ಕೃಷ್ಣಾನುಗ್ರಹ ಸಭಾಂಗಣದಲ್ಲಿ ನಡೆದ ಲಯನ್ಸ್ ಸುವರ್ಣ ಸಂಭ್ರಮ ಕಾರ್ಯಕ್ರಮ

  ಬೆಳ್ತಂಗಡಿ; ಉಜಿರೆಯಲ್ಲಿ ಕೈಗಾರಿಕಾ ಪ್ರದೇಶವೊಂದನ್ನು ಮಾಡುವ ಉದ್ದೇಶದಿಂದ 108 ಎಕ್ರೆ ಜಮೀನನ್ನು ಗುರುತಿಸಲಾಗಿತ್ತಾದರೂ ಸರಕಾರದ ಬದಲಾವಣೆಯಿಂದಾಗಿ ಯೋಜನೆ ನೆನೆಗುದಿಗೆ ಬಿದ್ದಿದೆ. ಒಂದು ವೇಳೆ ಇದು ಸಾಧ್ಯವಾದರೆ ತಾಲೂಕಿನ 2 ಸಾವಿರಕ್ಕೂ ಮಿಕ್ಕಿದ ಜನರಿಗೆ ಉದ್ಯೋಗ ಸೃಷ್ಟಿಯಾಗಿ ಅಭಿವೃದ್ಧಿ ಪೂರಕವಾಗುತ್ತದೆ. ಲಯನ್ಸ್ ಸಂಸ್ಥೆಯಲ್ಲಿರುವ ಉದ್ಯಮಿಗಳು ತಮ್ಮ ಉದ್ಯಮವನ್ನು ಆರಂಭಿಸುವ ಮೂಲಕ ಸಮಗ್ರ ಅಭಿವೃದ್ಧಿಗೆ ತಮ್ಮ ಮೂಲಕ ಉದ್ಯೋಗ ಸೃಷ್ಟಿಗೆ ಅವಕಾಶ ನೀಡಬೇಕು ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದರು. ಉಜಿರೆ ಕೃಷ್ಣಾನುಗ್ರಹ ಸಭಾಂಗಣದಲ್ಲಿ ಜೂ. 23 […]Read More

ಸಮಸ್ಯೆ ಸ್ಥಳೀಯ

ಉಜಿರೆ: ರಿಕ್ಷಾದ ಮೇಲೆ ಮರ ಬಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಚಾಲಕನ ಆರೋಗ್ಯ

  ಉಜಿರೆ : ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದುಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.Read More

ಕಾರ್ಯಕ್ರಮ ಸ್ಥಳೀಯ

ಉಜಿರೆ ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆ( ಜೂನ್ 7) ಬೃಹತ್

  ರಾಷ್ಟ್ರೀಯ ತುಳು ಗುಡಿಗಾರ ಸಂಘ(ರಿ) ದಕ್ಷಿಣ ಕನ್ನಡ- ಉಡುಪಿ ಇವರ ನೇತೃತ್ವದಲ್ಲಿ , ಶ್ರೀ ಮಂಜುನಾಥೇಶ್ವರ ಮಲ್ಟಿ- ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಮತ್ತು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಂಸ್ಥೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ನಾಳೆ( ಜೂನ್ 7)ಬೆಳಗ್ಗೆ ಗಂಟೆ 8 ರಿಂದ ಶ್ರೀ ಮಂಜುನಾಥೇಶ್ವರ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ನಡೆಯಲಿದೆRead More

ಕಾರ್ಯಕ್ರಮ ರಾಜ್ಯ ವಿದೇಶ ಶಾಲಾ ಚಟುವಟಿಕೆ

ಫಾರಿನರ್ಸ್ ಗೆ ಯೋಗ ತರಬೇತಿ ನೀಡಿದ ಉಜಿರೆಯ ಕಾಲೇಜು!ಒಂದು ತಿಂಗಳು ಉಜಿರೆಯಲ್ಲಿದ್ದು ಯೋಗದ

  ಈಗಿನ ಕಾಲದಲ್ಲಿ ಎಲ್ಲರೂ ಜಿಮ್, ಯೋಗ ಅಂತ ಹೋಗ್ತಾನೆ ಇರ್ತಾರೆ.. ನಮ್ಮ ಭಾರತೀಯರು ಯೋಗವನ್ನು ಮಾಡುವುದರ ಜೊತೆಗೆ ತರಗತಿಯನ್ನು ಕೂಡ ಮಾಡುತ್ತಾರೆ. ಅದನ್ನು ವಿದೇಶಿಗರು ಕಲಿಯುತ್ತಾರೆ ಅಂದ್ರೆ ಅಚ್ಚರಿಯ ಸಂಗತಿಯೇ ನಿಜ. ಇಂಥದ್ದೇ ತರಬೇತಿ ಇದೀಗ ಉಜಿರೆಯಲ್ಲಿ ನಡೆಯುತ್ತಿದೆ. ಭಾರತದ ಅಸ್ಮಿತೆ ಯೋಗ ವಿಶ್ವದ್ಯಾಂತ ಪಸರಿಸಿದೆ. ಪ್ರಧಾನಿ ಮೋದಿ ಅವರ ಆಸಕ್ತಿಯಿಂದ ಯೋಗದ ಮಹತ್ವವನ್ನು ವಿದೇಶಿಗರೂ ಅರಿಯುವಂತಾಗಿದೆ. ಯೋಗಾಭ್ಯಾಸಕ್ಕಾಗಿ ದೂರದ ಜರ್ಮನಿಯ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಗೆ ಬಂದು ಯೋಗ ತರಬೇತಿ ಪಡೆದುಕೊಂಡಿದ್ದಾರೆ. ಒಂದು […]Read More

error: Content is protected !!