• November 21, 2024

Tags :Ujire

ಕಾರ್ಯಕ್ರಮ ರಾಜ್ಯ ವಿದೇಶ ಶಾಲಾ ಚಟುವಟಿಕೆ

ಫಾರಿನರ್ಸ್ ಗೆ ಯೋಗ ತರಬೇತಿ ನೀಡಿದ ಉಜಿರೆಯ ಕಾಲೇಜು!ಒಂದು ತಿಂಗಳು ಉಜಿರೆಯಲ್ಲಿದ್ದು ಯೋಗದ

  ಈಗಿನ ಕಾಲದಲ್ಲಿ ಎಲ್ಲರೂ ಜಿಮ್, ಯೋಗ ಅಂತ ಹೋಗ್ತಾನೆ ಇರ್ತಾರೆ.. ನಮ್ಮ ಭಾರತೀಯರು ಯೋಗವನ್ನು ಮಾಡುವುದರ ಜೊತೆಗೆ ತರಗತಿಯನ್ನು ಕೂಡ ಮಾಡುತ್ತಾರೆ. ಅದನ್ನು ವಿದೇಶಿಗರು ಕಲಿಯುತ್ತಾರೆ ಅಂದ್ರೆ ಅಚ್ಚರಿಯ ಸಂಗತಿಯೇ ನಿಜ. ಇಂಥದ್ದೇ ತರಬೇತಿ ಇದೀಗ ಉಜಿರೆಯಲ್ಲಿ ನಡೆಯುತ್ತಿದೆ. ಭಾರತದ ಅಸ್ಮಿತೆ ಯೋಗ ವಿಶ್ವದ್ಯಾಂತ ಪಸರಿಸಿದೆ. ಪ್ರಧಾನಿ ಮೋದಿ ಅವರ ಆಸಕ್ತಿಯಿಂದ ಯೋಗದ ಮಹತ್ವವನ್ನು ವಿದೇಶಿಗರೂ ಅರಿಯುವಂತಾಗಿದೆ. ಯೋಗಾಭ್ಯಾಸಕ್ಕಾಗಿ ದೂರದ ಜರ್ಮನಿಯ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಗೆ ಬಂದು ಯೋಗ ತರಬೇತಿ ಪಡೆದುಕೊಂಡಿದ್ದಾರೆ. ಒಂದು […]Read More

ಕಾರ್ಯಕ್ರಮ ಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

  ಬೆಳ್ತಂಗಡಿ: ಉಜಿರೆ ಸಂತ ಅಂತೋನಿ ಚರ್ಚ್ ನ ಸಂತ ಲಾರೆನ್ಸ್ ವಾಳೆಯ ‘ರೋಜಿ ಪಾಯ್ಸ್’ ಎಂಬ ಅರ್ಹ ಕುಟುಂಬಕ್ಕೆ ಉಜಿರೆ ಸಂತ ಅಂತೋನಿ ಚರ್ಚ್ ನ ಮುಂದಾಳತ್ವದಲ್ಲಿ ನೂತನ ಮನೆ ನಿರ್ಮಾಣಕ್ಕೆ ಎ.2ರಂದು ಚರ್ಚ್ ನ ಧರ್ಮಗುರು ಫಾ.ಜೇಮ್ಸ್ ಡಿಸೋಜ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ.ವಿಜಯ್ ಲೋಬೋ, ಪ್ರಸ್ತುತ ತಾಂಜಾನಿಯಾದಲ್ಲಿ ಸೇವೆ ನೀಡುತ್ತಿರುವ ಫಾ.ಸುನಿಲ್ ಮಿನೇಜಸ್, ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಈ ಯೋಜನೆಯ ಮೇಲ್ವಿಚಾರಾಕ ಆಂಟೋನಿ […]Read More

ಕಾರ್ಯಕ್ರಮ

ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳಕ್ಕೆ ಮಾತೃಶ್ರೀ ಹೇಮಾವತಿ ಅಮ್ಮ

  *ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳಕ್ಕೆ ಗೌರವಾನ್ವಿತ ಮಾತೃಶ್ರೀ ಹೇಮಾವತಿ ಅಮ್ಮ ಮತ್ತು ಸೋನಿಯಾ ವರ್ಮಾ ಭೇಟಿ ನೀಡಿ ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳು ವಹಿಸಬೇಕಾದ ಕಾಳಜಿ , ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಇಡುವ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ತಿರಸ್ಕರಿಸುವ ವಿಧಾನದ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಬೆಳೆಸುವ ಮಹತ್ವವನ್ನು ತಿಳಿಸಿದರು.ಶಿಸ್ತು ಸಮಯಪಾಲನೆ ಹಾಗೂ ಸ್ವಯಂ ಕೆಲಸ ಮಾಡಿದರೆ ಅದರಿಂದ ಆಗುವ ಲಾಭ ತಿಳಿಯ ಪಡಿಸಿದರು.ಶಾಲೆಯಲ್ಲಿ ಶಬ್ಧ […]Read More

ಆಯ್ಕೆ ಜಿಲ್ಲೆ ಶಾಲಾ ಚಟುವಟಿಕೆ ಸ್ಥಳೀಯ

ರಾಷ್ಟ್ರಮಟ್ಟದ ರಾಮನ್ ಯುಂಗ್ ಸೈಂಟಿಸ್ಟ್ ಇನ್ನೋವೇಟರ್ ಅವಾರ್ಡ್ ಸ್ಪರ್ಧೆ : ಎಸ್.ಡಿ.ಎಂ. ಆಂಗ್ಲ

  ಬೆಂಗಳೂರಿನ ಸರ್ ಸಿ.ವಿ ರಾಮನ್ ರಿಸರ್ಚ್ ಇನಸ್ಟಿಟ್ಯೂಟ್ ನಡೆಸಿದ ರಾಷ್ಟ್ರ ಮಟ್ಟದ ವಿಜ್ಞಾನ ಸ್ಪರ್ಧೆಯ 3ನೇ ಸುತ್ತಿನಲ್ಲಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ಅಧಿಶ್ ಬಿ. ಸಿ ಪ್ರಶಂಸಾ ಪ್ರಮಾಣಪತ್ರ ಪಡೆದಿದ್ದಾರೆ. ಸ್ಪರ್ಧೆಯ ಪ್ರಾಥಮಿಕ ಹಂತದ ಆನ್‌ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 3000ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಒಬ್ಬರಾಗಿದ್ದ ಅಧಿಶ್ ಬಿ.ಸಿ,. ಎರಡನೆಯ ಸುತ್ತಿಗೆ ಅರ್ಹತೆ ಪಡೆದು ತನ್ನ ಪ್ರಯೋಗವನ್ನು ಮಂಡಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು. ರಾಷ್ಟ್ರಮಟ್ಟದ ಸ್ಪರ್ಧೆಯು ಬೆಂಗಳೂರಿನ […]Read More

ಕಾರ್ಯಕ್ರಮ

ದಕ್ಷಿಣ ಭಾರತದ ವಿಜ್ಞಾನ ಮೇಳ 2024 : ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ

  ಉಜಿರೆ: ಜ.27 ರಿಂದ ಫೆ1ರ ವರೆಗೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ದಕ್ಷಿಣ ಭಾರತದ ವಿಜ್ಞಾನ ಮೇಳ 2024ರಲ್ಲಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿ ಅಧಿಶ್ ಬಿ. ಸಿ ಭಾಗವಹಿಸಿ “ಮಲ್ಟಿ ಪರ್ಪಸ್ ಸ್ಮಾರ್ಟ ಬೋಟ್” ಎನ್ನುವ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ವೈಯುಕ್ತಿಕ ವಿಭಾಗದಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗೆ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಧನ್ಯವತಿ ಮಾರ್ಗದರ್ಶನ ನೀಡಿದ್ದರು. ಸ್ಪರ್ಧೆಯಲ್ಲಿ ದಕ್ಷಿಣ ಭಾರತದ 6 ರಾಜ್ಯಗಳಿಂದ ಒಟ್ಟು […]Read More

ಕಾರ್ಯಕ್ರಮ

ಉಜಿರೆ ಶ್ರೀ ಧ.ಮಂ.ಆ.ಮಾ ಶಾಲೆಯಲ್ಲಿ ವಾರ್ಷಿಕೋತ್ಸವದ ಸಂಭ್ರಮ

  ಉಜಿರೆ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ( ರಾಜ್ಯ ಪಠ್ಯಕ್ರಮ) ಇದರ ವಾರ್ಷಿಕೋತ್ಸವವು ಡಿ.20 ರಂದು ನಡೆಯಿತು. ಕಾರ್ಯಕ್ರಮವನ್ನು ಎಸ್.ಡಿ.ಯಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ಅವರು ಉದ್ಘಾಟಿಸಿದರು ಹಾಗೆಯೇ ಶಾಲಾ ವಾರ್ಷಿಕ ಸಂಚಿಕೆಗಳಾದ ‘ಛಾತ್ರವಾಣಿ’ ಮತ್ತು ‘ಛಾತ್ರದ್ಯುತಿ’ ಗಳನ್ನು ಬಿಡುಗಡೆಗೊಳಿಸಿ , 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್.ಎಸ್ .ಎಲ್. ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕು. ಅಮೃತ .ಕೆ . ಇವರನ್ನು […]Read More

ಆಯ್ಕೆ ಕ್ರೀಡೆ

ರಾಜ್ಯಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜು ಉಜಿರೆ ತಂಡ

  ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಟೈಮ್ಸ್ ಪದವಿ ಪೂರ್ವ ಕಾಲೇಜು ಹಾಸನ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ಉಜಿರೆ ತಂಡ ಚಾಂಪಿಯನ್ ಪಟ್ಟವನ್ನು ಪಡೆದು ಹರಿಯಾಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಸುಭಾಷ್,ಪ್ರತೀಕ್ ಶೆಟ್ಟಿ ,ವಿಕಾಸ್, ಕುಮಾರ್ ಗೌಡ, ಸೂಫಿಯನ್,ಆಫ್ರಿದಿ ಎಸ್ ಡಿ ಎಂ ಉಜಿರೆ.ಚಿನ್ಮಯಿ, ಆಕಾಶ್,ರಾಕೇಶ್.ಆಳ್ವಾಸ್ ಕಾಲೇಜು […]Read More

ಆಯ್ಕೆ

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಮಹಾತ್ಮ

  ಸ್ಪೇಸ್ ಮೀಡಿಯ, ಅದನಿ ಗ್ರೂಪ್ ಆಫ್ ಕಂಪೆನಿ ಅರ್ಪಿಸುವ ಗಾಂಧಿ ಸ್ಮೃತಿ , ನಮ್ಮ ನಡೆ ಗಾಂಧಿ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮಗಾಂಧಿ ಸದ್ಭಾವನ ಅಂತರಾಷ್ಟ್ರೀಯ ಪ್ರಶಸ್ತಿ 2023 ಬೆಂಗಳೂರು ಗಾಂಧಿ ಭವನದಲ್ಲಿ ನ.6 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ಕರ್ನಾಟಕ ಸರ್ಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.Read More

ಕಾರ್ಯಕ್ರಮ

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

  ಉಜಿರೆ : ಜೀವನದಲ್ಲಿ ಉತ್ಸಾಹದ ಜೊತೆಗೆ ವಿಶೇಷವಾದ ಕೌಶಲ್ಯವಿದ್ದರೆ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಗಳಿಸುವುದು ಸುಲಭ. ಸುಧಾರಿತ ತಂತ್ರಜ್ಞಾನದ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಯುಗದಲ್ಲಿ ವಿಶೇಷ ಕೌಶಲ್ಯವನ್ನು ರೂಢಿಸಿಕೊಳ್ಳುವುದು ಅತ್ಯಾವಶಕವಾಗಿದೆ ಎಂದು ಪುತ್ತೂರು ಎಸ್ ಬಿ ಐ ಲೈಫ್ ಇದರ ಬಿಸಿನೆಸ್ ಮ್ಯಾನೇಜರ್ ಆದಿತ್ಯ ರಾವ್ ಅವರು ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಾಕೋತ್ತರ ಕೇಂದ್ರದ ವಾಣಿಜ್ಯ ವಿಭಾಗದ ‘ಮಾಸ್ಟರ್ಸ್ ಪ್ಯಾಶನ್’ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸತತ ಪ್ರಯತ್ನಗಳನ್ನು […]Read More

ಕಾರ್ಯಕ್ರಮ

ಉಜಿರೆ ದಿ ಓಷ್ಯನ್ ಪರ್ಲ್ ರೆಸ್ಟೋರೆಂಟ್ ನಲ್ಲಿ ಸೆ.29 ರಿಂದ ಅ.8 ರವರೆಗೆ

  ಉಜಿರೆಯ ಹೃದಯ ಭಾಗದಲ್ಲಿರುವ ಅತ್ಯಂತ ಉತ್ತಮ ಗುಣಮಟ್ಟದ ರೆಸ್ಟೋರೆಂಟ್ ದಿ ಓಷ್ಯನ್ ಪರ್ಲ್ ನಲ್ಲಿ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8 ರವರೆಗೆ ವಿವಿಧ ಬಗೆಯ ಶುಚಿರುಚಿಯಾದ ದೋಸೆಗಳ ಮಹಾಹಬ್ಬ ನಡೆಯಲಿದೆ. ಸೆಪ್ಟೆಂಬರ್ 29 ರಿಂದ ನಡೆಯುವ ವಿವಿಧ ಬಗೆಯ ದೋಸೆ ಹಬ್ಬದಲ್ಲಿ ಬಗೆಬಗೆಯ ಹಣ್ಣು, ವಿಟಮಿನ್ ಸೊಪ್ಪು, ತರಕಾರಿಯಲ್ಲಿ ತಯಾರಿಸಲಾದ ದೋಸೆಗಳು ಇಲ್ಲಿ ಲಭ್ಯವಿರುತ್ತದೆ. ಈ ವರೆಗೆ ಸೇವಿಸದ ಪಾಲಕ್ ದೋಸೆ, ಪೈನಾಪಲ್ ದೋಸೆ, ರಾಗಿ ದೋಸೆ, ಚಾಕಲೇಟ್ ದೋಸೆ, ಟೊಮೆಟೊ ದೋಸೆ, ಮಶ್ರೂಮ್ […]Read More

error: Content is protected !!