• November 21, 2024

Tags :Ujire

General

ಉಜಿರೆ: ವೃತ್ತಿಪರ ಕೌಶಲ್ಯದ ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರ

  ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಯ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ಖಾಸಗಿ ಕಂಪನಿಗಳ ನೇಮಕಾತಿ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯದ (Quantitative Aptitude) ಕುರಿತು ಹತ್ತು ದಿನಗಳ ತರಬೇತಿ ಕಾರ್ಯಾಗಾರನ್ನು ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಗಾರದಲ್ಲಿ ಒಟ್ಟು 52 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಮನೋಹರ ಟಿ. ಜೆ ಭಾಗವಹಿಸಿ ಹತ್ತು […]Read More

ಜಿಲ್ಲೆ ಪ್ರತಿಭಟನೆ ರಾಜ್ಯ ಸಮಸ್ಯೆ ಸ್ಥಳೀಯ

ಉಜಿರೆ: NEP ಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಖಂಡನೆ: ಎಬಿವಿಪಿ ಬೆಳ್ತಂಗಡಿ ತಾಲೂಕು

  ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಆ.24 ರಂದು(ಇಂದು) ಉಜಿರೆ ಸರ್ಕಲ್ ಬಳಿ ಎಸ್ ಡಿಎಂ ಕಾಲೇಜು ಎಬಿವಿಪಿ ಸಂಘಟಕರಿಂದ ಬೃಹತ್ ಪ್ರತಿಭಟನೆ ಜರುಗಿತು. ಬೆಲಾಲು ಕ್ರಾಸ್ ನಿಂದ ಉಜಿರೆ ಸರ್ಕಲ್ ವರೆಗೆ ಎಬಿವಿಪಿ ಸಂಘಟಕರಿಂದ ರ್ಯಾಲಿ ನಡೆಯಿತು. ಈ ವೇಳೆ NEP ಯನ್ನು ರದ್ದು ಗೊಳಿಸುವ ರಾಜ್ಯ ಸರ್ಕಾರಕ್ಕೆ ದಿಕ್ಕಾರವನ್ನು ಕೂಗಿದ್ದು, ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ […]Read More

ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನಲ್ಲೇ ಮೊಟ್ಟಮೊದಲ ಬಾರಿಗೆ ರಮ್ಯ ಒನ್ ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ

  ಉಜಿರೆ: ರಮ್ಯಾ ಓನ್ ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲೇ ಮೊದಲ ಬಾರಿಗೆ ಲಾಕ್ಮಿ ಕಂಪನಿಯ ಹೊಸ ಕೌಂಟರ್ ಆಗಸ್ಟ್ 17 ರಂದು ಉಜಿರೆ ಗ್ರಾ.ಪಂ ನೂತನ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆಗೊಳಿಸಿದರು. ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಶಾಂತ ಬಂಗೇರ ಟೇಪ್ ಕಟ್ ಮಾಡುವ ಮೂಲಕ ಲಾಕ್ಮಿ ಕಾಸ್ಮೆಟಿಕ್ ಸೆಂಟರ್ ನ್ನು ಉದ್ಘಾಟಿಸಿದರು. ರಮ್ಯ ಒನ್ ಗ್ರಾಂ ಗೋಲ್ಡ್ ಮಾಲಕರಾದ ಪ್ರಸಾದ್ ಬಿಎಸ್, ಬಿಚಿತ್ರಾ […]Read More

ಕಾರ್ಯಕ್ರಮ ಜಿಲ್ಲೆ ಧಾರ್ಮಿಕ ಪ್ರತಿಭಟನೆ ಸ್ಥಳೀಯ

ವಿಶ್ವಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಇದರ ಆಶ್ರಯದಲ್ಲಿ ಆ.14 ರಂದು ಬೃಹತ್

  ಉಜಿರೆ: ವಿಶ್ವ ಹಿಂದು ಪರಿಷದ್, ಭಜರಂಗದಳ ಬೆಳ್ತಂಗಡಿ ಪ್ರಖಂಡ, ಮಾತೃ ಶಕ್ತಿ, ದುರ್ಗವಾಹಿನಿ, ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ಸ್ವತಂತ್ರ್ಯ ಭಾರತದ ಕರಾಳ ಇತಿಹಾಸ ಅಖಂಡ‌ ಭಾರತ ಸಂಕಲ್ಪ ದಿನ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆಯು ಆಗಸ್ಟ್ 14 ರಂದು ಸಂಜೆ ಗಂಟೆ 6.30 ಕ್ಕೆ ಉಜಿರೆಯಲ್ಲಿ ನಡೆಯಲಿದೆ. ಸಂಜೆ 6.30 ರಿಂದ ಸಭಾ ಕಾರ್ಯಕ್ರಮ ನಡೆದು ನಂತರ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಜರುಗಲಿದೆ. ಸ್ವಾತಂತ್ರ್ಯ ಪೂರ್ವದಲ್ಲೇ ಅನೇಕ ಭಾಗಗಳನ್ನು ಕಳೆದು […]Read More

ಪ್ರತಿಭಟನೆ

ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ

  ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಬೃಹತ್ ಸಮಾವೇಶ ಜಾಥ ಹಾಗೂ ಹಕ್ಕೊತ್ತಾಯ ಮಂಡನೆಯು ಆ.4 ರಂದು ಜರುಗಿತು. ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ , ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲರು […]Read More

ಅಪಘಾತ

ಸಿದ್ದವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

  ಉಜಿರೆ: ಉಜಿರೆಯ ಸಿದ್ದವನ ಎಂಬಲ್ಲಿ ಜುಲೈ.16 ರಂದು ಮಧ್ಯಾಹ್ನ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಸಂಭವಿಸಿದೆ. ಕಾರಲ್ಲಿ ಮೂರು ಮಂದಿ ಪ್ರಯಾಣಿಕರಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರನ್ನು ಹೊಂಡದಿಂದ ಮೇಲಕ್ಕೆತ್ತುವ ಕಾರ್ಯ ನಡೆದಿದೆRead More

ಕಾರ್ಯಕ್ರಮ ಜಿಲ್ಲೆ ಸ್ಥಳೀಯ

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

  ಉಜಿರೆ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಹೊಸ ಆವಿಷ್ಕಾರದ ಬಿಪಿಎಲ್ ಕಂಪೆನಿಯ D.R-1prime ಮಾದರಿಯ ಕ್ಷ-ಕಿರಣ (,X-ray) ಯಂತ್ರವನ್ನು ಜು.14 ರಂದು ದ.ಕ ಜಿಲ್ಲೆಯ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ. ಪದ್ಮನಾಭ ಕಾಮತ್ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ.ಕಾಮತ್ ರವರು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ ಗೋಪಾಲಕೃಷ್ಣ ರವರನ್ನು ಅಭಿನಂದಿಸುತ್ತಾ ಉಜಿರೆಯಂತಹ ಹಳ್ಳಿಯ ಈ ಆಸ್ಪತ್ರೆಯಲ್ಲಿ ಇಂತಹ ನೂತನ ಆವಿಷ್ಕಾರದ ಯಂತ್ರವನ್ನು ಅಳವಡಿಸಿದಕ್ಕಾಗಿ ಅಭಿನಂದಿಸಿದರು. ಡಾ.ಭಾರತೀಯವರು ಹೂಗುಚ್ಛ ನೀಡಿ ಡಾ […]Read More

ಅಪಘಾತ ಜಿಲ್ಲೆ ಸಮಸ್ಯೆ ಸ್ಥಳೀಯ

ಉಜಿರೆ: ಎರ್ನೋಡಿ ಬಳಿ ಕುಸಿಯುವ ಭೀತಿಯಲ್ಲಿ ಮುಖ್ಯ ರಸ್ತೆ

  ಉಜಿರೆ: ಉಜಿರೆ ಬೆನಕ ಆಸ್ಪತ್ರೆಯ ಸಮೀಪ , ಎರ್ನೋಡಿ ಬಳಿ ರಸ್ತೆ ಕುಸಿಯುವ ಭೀತಿಯಲ್ಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹೆದ್ದಾರಿ ಇಲಾಕೆ ಸೂಚಕ ಪರಿಕರಗಳನ್ನು ಇಡಲಾಗಿದೆRead More

ಕಾರ್ಯಕ್ರಮ

ಹಿಂದೂ ಜನಜಾಗೃತಿ ಸಮಿತಿಯಿಂದ ದೇಶಾದ್ಯಂತ 83 ಕಡೆಗಳಲ್ಲಿ ಗುರುಪೂರ್ಣಿಮಾ ಮಹೋತ್ಸವ’ ಸಂಪನ್ನ

  ದಕ್ಷಿಣ ಕನ್ನಡ: ಹೇಗೆ ರಾತ್ರಿ ಕಳೆದ ನಂತರ ಸೂರ್ಯೋದಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲವೋ ಹಾಗೆಯೇ ಕಾಲಮಹಿಮೆಗನುಸಾರ ಆಗಲಿರುವ ಧರ್ಮಾಧಿಷ್ಠಿತ ಹಿಂದೂ ರಾಷ್ಟçದ ಸ್ಥಾಪನೆಯನ್ನೂ ಯಾರೂ ತಡೆಯಲು ಸಾಧ್ಯವಿಲ್ಲ.ಹಿಂದೂ ರಾಷ್ಟç ಬಂದೇ ಬರಲಿದೆ’ ಇದು ಕಲ್ಲಿನ ಮೇಲೆ ಕೊರೆದ ವಾಕ್ಯವಾಗಿದೆ. ಅನೇಕ ಸಂತರು ಸಹ ಇದರ ಬಗ್ಗೆ ಹೇಳಿದ್ದು ಕಾಲವೂ ಅದೇ ದಿಕ್ಕಿನಲ್ಲಿ ನಡೆಯುತ್ತಿದೆ. ಆದ್ದರಿಂದ ಈ ಕಾಲದಲ್ಲಿ ನಾವು ಒಂದು ವೇಳೆ ಹಿಂದೂ ರಾಷ್ಟçದ ಸ್ಥಾಪನೆಗಾಗಿ ಕಾರ್ಯವನ್ನು ಮಾಡಿದರೆ, ಕಾಲಕ್ಕನುಗುಣವಾಗಿ ಧರ್ಮಕಾರ್ಯವಾಗಿ ಆ ಮಾಧ್ಯಮದಿಂದ ನಮ್ಮ […]Read More

ಕಾರ್ಯಕ್ರಮ ಶಾಲಾ ಚಟುವಟಿಕೆ

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲಾ ಸಂಘಗಳ ಉದ್ಘಾಟನೆ (ಸಿ.

  ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು. ಇವರು ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ), ಉಜಿರೆ ಇಲ್ಲಿ ಜು.4 ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು. ವೇದಿಕೆಯಲ್ಲಿ ಎಸ್. ಡಿ. ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ […]Read More

error: Content is protected !!